AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ

ತನ್ನ ತಾಯಿಯ ಕಷ್ಟ, ತ್ಯಾಗವನ್ನು ನೋಡಿ ಬೆಳೆದ ಮಗನೊಬ್ಬ ಅಮ್ಮನಿಗೆ ಮರೆಯಲಾಗದ ಉಡುಗೊರೆ ನೀಡಿದ್ದಾನೆ. ಹೌದು, ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ನೀಡಿದ್ದಾನೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 07, 2026 | 4:53 PM

Share

ತಾಯಿ ಪ್ರೀತಿ (mother love), ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳಿಗಾಗಿ ತಾಯಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ಕೂಲಿ ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ಕಟ್ಟುವ ತಾಯಿಯ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೀಗ ತನ್ನ ತಾಯಿಗೆ ಹತ್ತು ವರ್ಷಗಳಿಂದ ಮನೆ ಕೆಲಸದಾಕೆ ದುಡಿಯುತ್ತಿದ್ದ  ಮನೆಯನ್ನೇ ಖರೀದಿಸಿ ಉಡುಗೊರೆಯಾಗಿ ಮಗ ನೀಡಿದ್ದಾನೆ.  ಮಗನ ಈ ಸರ್ಪ್ರೈಸ್ ನೋಡಿ ತಾಯಿ ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ.

ದೇಸಿ ಸೊಸೈಟಿ (_desisociety) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮನೆ ಕೆಲಸ ಮಾಡಿ ತನನ್ನು ಬೆಳೆಸಿದ ತಾಯಿಗೆ ಉಡುಗೊರೆ ನೀಡಿದ್ದಾನೆ. ಮಗನೊಬ್ಬ ತನ್ನ ಕಳೆದ ಹತ್ತು ವರ್ಷಗಳಲ್ಲಿ  ಮನೆ ಕೆಲಸದಾಕೆಯಾಗಿ ದುಡಿಯುತ್ತಿದ್ದ  ಮನೆಯನ್ನೇ ಖರೀದಿಸಿ ಸರ್ಪ್ರೈಸ್ ನೀಡಿರುವುದನ್ನು ನೋಡಬಹುದು. ಅಮ್ಮನನ್ನು ಕೆಲಸ ಮಾಡುತ್ತಿದ್ದ ಮನೆಗೆ ಕರೆದುಕೊಂಡು ಹೋಗಿ ಹೊಸ ಮನೆಯನ್ನು ತೋರಿಸಿದ್ದಾನೆ.  ಇದು ನಿನ್ನ ಮನೆ ಎನ್ನುತ್ತಿದ್ದಂತೆ ನಿನಗೇನೂ ಹುಚ್ಚ ಎಂದು ಬೈದಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತಾಯಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿದ ಯುವಕ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅದ್ಭುತ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದಕ್ಕಿಂತ ಸಕ್ಸಸ್ ಬೇರೊಂದಿಲ್ಲ ಎಂದಿದ್ದಾರೆ. ಇನ್ನೊಬ್ಬರು, ತಾಯೇ, ಇಂತಹ ಮಗನನ್ನು ಪಡೆದ ನೀವೇ ಧನ್ಯರು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು