AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮನೆಗೆ ಬಂತು ಸ್ಮಾರ್ಟ್ ಟಿವಿ; ಡೆಲಿವರಿ ಬಾಯ್ ಕೆಲಸ ಮಾಡಿ ಅಮ್ಮನಿಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಮಗ

ಪ್ರತಿಯೊಬ್ಬ ಮಗನಿಗೂ ತನ್ನ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಆಸೆಯಿರುತ್ತದೆ. ಇದೀಗ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಯುವಕನು ತನ್ನ ದುಡಿಮೆಯ ಹಣದಲ್ಲಿ ಸ್ಮಾರ್ಟ್ ಟಿವಿ ತಂದುಕೊಟ್ಟು ಖುಷಿ ಪಡಿಸಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮನೆಗೆ ಬಂತು ಸ್ಮಾರ್ಟ್ ಟಿವಿ; ಡೆಲಿವರಿ ಬಾಯ್ ಕೆಲಸ ಮಾಡಿ ಅಮ್ಮನಿಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಮಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 26, 2026 | 11:59 AM

Share

ಬಡತನ ಎಲ್ಲವನ್ನು ಕಲಿಸಿಬಿಡುತ್ತದೆ. ಸಣ್ಣ ವಯಸ್ಸಿನಿಂದಲೇ ತನ್ನ ಕನಸುಗಳನ್ನು ರಾಜಿ ಮಾಡಿಕೊಳ್ಳುತ್ತಾ, ಅದನ್ನು ನನಸು ಮಾಡಿಕೊಳ್ಳುವುದೇ ಕೈಗೊಂದು ಉದ್ಯೋಗ ಸಿಕ್ಕ ಮೇಲೆಯೇ. ಸ್ವಿಗ್ಗಿ ಡೆಲಿವರಿ (Swiggy delivery boy) ಏಜೆಂಟ್ ಆಗಿ ಕೆಲಸ ಮಾಡುವ ಯುವಕನೊಬ್ಬ, ತನ್ನ ಹೆತ್ತಮ್ಮನಿಗೆ ಸ್ಮಾರ್ಟ್ ಟಿವಿ ಗಿಫ್ಟ್ ಕೊಟ್ಟಿದ್ದಾನೆ. ಮಗ ನೀಡಿದ ಉಡುಗೊರೆ ನೋಡಿ ತಾಯಿ ಕಣ್ಣೀರು ಹಾಕಿದ್ದಾರೆ. ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ತುಂಬಿ ಬಂದಿದೆ.

ಫಾರ್ ಮೆನ್ ಇಂಡಿಯಾ (For men India) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಯುವಕನು ಮನೆಗೆ ಟಿವಿ ತಂದಿರುವುದನ್ನು ಕಾಣಬಹುದು. ಸ್ವಂತ ದುಡಿಮೆಯಿಂದ ಅಮ್ಮನಿಗೆ ಏನಾದ್ರೂ ತಂದುಕೊಡಬೇಕು ಎನ್ನುವುದಿತ್ತು. ಹೀಗಾಗಿ ತನ್ನ ದುಡಿಮೆಯ ಹಣವನ್ನು ಕೂಡಿಟ್ಟು ಟಿವಿ ತಂದಿರುವುದಾಗಿ ಇಲ್ಲಿ ಹೇಳಿಕೊಂಡಿದ್ದಾನೆ. ಹೊಸ ಸ್ಮಾರ್ಟ್ ಟಿವಿ ಮನೆಗೆ ತಂದೊಡನೆ ಈ ಯುವಕನ ತಾಯಿ ಹಾಗೂ ಅಜ್ಜಿ ಖುಷಿಯಲ್ಲಿ ಭಾವುಕರಾಗಿರುವುದನ್ನು ಈ ದೃಶ್ಯದಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

ಈ ವಿಡಿಯೋ ನಲವತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ಬಗ್ಗೆ ಹೆಮ್ಮೆ ಅನಿಸುತ್ತಿದೆ ಎಂದಿದ್ದಾರೆ. ಮತ್ತೊಬ್ಬರು, ಬೇರೆಯವರ ಖುಷಿಯನ್ನು ತನ್ನ ಖುಷಿ ಕಾಣೋದು ಅಂದ್ರೆ ಅದು ಇದೆ ಇರ್ಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮ್ಗೆ ತುಂಬಾ ಶಕ್ತಿಯಿದೆ, ಹೀಗೆ ಕನಸುಗಳನ್ನು ಬೆನ್ನತ್ತಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ!
ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ