3ವರ್ಷದ ಬಳಿಕ ಊರಿಗೆ ಬಂದ ಮಗ, ಮೀನು ಮಾರುತ್ತಿದ್ದ ಅಮ್ಮನ ರಿಯಾಕ್ಷನ್ ಹೇಗಿತ್ತು ನೋಡಿ

ತಾಯಿ ಮಗನ ಭಾವನಾತ್ಮಕ ಬಂಧದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಕರಾವಳಿ ಭಾಗದ ಮೀನು ಮಾರುವ ತಾಯಿಯೊಬ್ಬರ ಮಗ 3ವರ್ಷದ ಬಳಿಕ ಊರಿಗೆ ಬಂದು ತಾಯಿಗೆ ಸರ್ಪ್ರೈಸ್​​ ಕೊಟ್ಟ ವಿಡಿಯೋ ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ.

3ವರ್ಷದ ಬಳಿಕ ಊರಿಗೆ ಬಂದ ಮಗ, ಮೀನು ಮಾರುತ್ತಿದ್ದ ಅಮ್ಮನ ರಿಯಾಕ್ಷನ್ ಹೇಗಿತ್ತು ನೋಡಿ
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:May 26, 2024 | 2:24 PM

ಸೋಶಿಯಲ್​​ ಮೀಡಿಯಾ( Social Media) ಗಳಲ್ಲಿ ಪ್ರತೀ ನಿಮಿಷಕ್ಕೆ ಲಕ್ಷಾಂತರ ಹೊಸ ಹೊಸ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವದಂತೂ ಖಂಡಿತಾ. ಅಂತದ್ದೇ ವಿಡಿಯೋ ಒಂದು ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಹೌದು ತಾಯಿ ಮಗನ ಭಾವನಾತ್ಮಕ ಬಂಧದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಕರಾವಳಿ ಭಾಗದ ಮೀನು ಮಾರುವ ತಾಯಿಯೊಬ್ಬರ ಮಗ 3ವರ್ಷದ ಬಳಿಕ ಊರಿಗೆ ಬಂದು ತಾಯಿಗೆ ಸರ್ಪ್ರೈಸ್​​ ಕೊಟ್ಟ ವಿಡಿಯೋ ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ತಾಯಿಗೆ ಸರ್ಪ್ರೈಸ್​​ ಕೊಟ್ಟ ಮಗ ವೈರಲ್​ ವಿಡಿಯೋ:

ಇದನ್ನೂ ಓದಿ: ತನ್ನ ಮದುವೆಯಾಯಿತು ಎಂದು ಈತ ಯಾರಿಗೆಲ್ಲ ಹೇಳುತ್ತಿದ್ದಾನೆ, ಈತನ ಸ್ನೇಹಿತರು ಯಾರೆಲ್ಲ ನೋಡಿ

ಕುಂದಾಪುರದ ರೋಹಿತ್​​​​ ಎಂಬವರು 3ವರ್ಷದ ಬಳಿಕ ಊರಿಗೆ ಬಂದು ತನ್ನ ತಾಯಿ ಮೀನು ಮಾರುವ ಸ್ಥಳಕ್ಕೆ ಅಪರಿಚಿತರಂತೆ ಅಂದರೆ ಮುಖವನ್ನು ಕರವಸ್ತ್ರದಿಂದ​​​ ಮುಚ್ಚಿ ಜೊತೆಗೆ ಕೂಲಿಂಗ್​​​​ ಗ್ಲಾಸ್​​​ ಧರಿಸಿ ಮೀನು ಖರೀದಿಸಲು ಗ್ರಾಹಕರಂತೆ ಹೋಗಿದ್ದಾರೆ. ಕೆಲ ಹೊತ್ತಿನ ವರೆಗೆ ತಾಯಿಗೆ ಗುರುತಿಸಲು ಸಾಧ್ಯವಾಗಲಿಲ್ಲ. ಆದರೆ ಮಗನ ಧ್ವನಿ ಕೇಳುತ್ತಿದ್ದಂತೆ ತನ್ನ ಕರುಳಿನ ಕುಡಿ ಎಂದು ತಿಳಿದಿದ್ದು, 3 ವರ್ಷಗಳ ಬಳಿಕ ಮಗನ ಕಂಡು ಬಿಗಿಯಾದ ತಬ್ಬಿಕೊಂಡು ಆನಂದಭಾಷ್ಪ ಸುರಿಸಿದ ತಾಯಿಯ ಭಾವನಾತ್ಮಕ ವಿಡಿಯೋ ಇದೀಗಾ ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:28 pm, Fri, 24 May 24

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ