Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ

ಚೀನಾದ ಶಾಲೆಯೊಂದು ತಮ್ಮ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ ಸಾಮರ್ಥ್ಯವನ್ನು ಹೇಗೆ ಅಭಿವೃದ್ಧಿಪಡಿಸುತ್ತದೆ ಎಂಬುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ 69ಸಾವಿರ ಲೈಕ್ಸ್​ಗಳನ್ನು ಪಡೆದುಕೊಂಡಿದೆ.

Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ
ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ
Follow us
TV9 Web
| Updated By: Rakesh Nayak Manchi

Updated on:Jun 06, 2022 | 6:53 PM

ಒಲಿಂಪಿಕ್ಸ್‌ನಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅತಿ ಹೆಚ್ಚು ಪದಕಗಳನ್ನು ಗಳಿಸಿದ ಅಗ್ರ ರಾಷ್ಟ್ರಗಳಲ್ಲಿ ಚೀನಾ ಕೂಡ ಒಂದು. ಇದಕ್ಕೆ ಕಾರಣ ಚೀನಾದಲ್ಲಿನ ತರಬೇತಿ. ಚಿಕ್ಕ ಮಕ್ಕಳಿರುವಾಗಲೇ ಕ್ರೀಡಾ ತರಬೇತಿ (Sports Coaching) ನೀಡಲಾಗುತ್ತದೆ. ಇತ್ತೀಚೆಗೆ ಚೀನಾದ ಶಾಲೆಯೊಂದು ತಮ್ಮ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ ಸಾಮರ್ಥ್ಯವನ್ನು ಹೇಗೆ ಅಭಿವೃದ್ಧಿಪಡಿಸುತ್ತದೆ ಎಂಬುದನ್ನು ತೋರಿಸುವ ವೀಡಿಯೊ (Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: ಒಟ್ಟಿಗೆ ಕಾಣಿಸಿಕೊಂಡ ಸಮಂತಾ ಮತ್ತು ರಣವೀರ್ ಸಿಂಗ್​​; ವೈರಲ್ ಆಯ್ತು ಫೋಟೋ

ವೀಡಿಯೊದಲ್ಲಿ ನೋಡುವಂತೆ, ಸುಮಾರು ಐದರಿಂದ ಆರು ವರ್ಷ ವಯಸ್ಸಿನ ಚಿಕ್ಕ ಮಕ್ಕಳು ತಮ್ಮ ಕಾಲುಗಳಿಗೆ ವ್ಯಾಯಾಮ ನೀಡುವುದರ ಜೊತೆಗೆ ತಮ್ಮ ದೇಹವನ್ನು ಪರಿಪೂರ್ಣ ಸಮನ್ವಯದಲ್ಲಿ ಚಲಿಸುವಾಗ ಎರಡೂ ಕೈಗಳಿಂದ ಎರಡು ಚೆಂಡುಗಳನ್ನು ನೆಲಕ್ಕೆ ಹೊಡೆಯುವುದನ್ನು ಕಾಣಬಹುದು.

ಇದನ್ನೂ ಓದಿ: ಕಾರಿನಲ್ಲಿ ಮಹಿಳೆಯೊಂದಿಗೆ ಅಸ್ವಾಭಾವಿಕವಾಗಿ ನಡೆದುಕೊಳ್ಳುತ್ತಾ ಟ್ರಕ್​ಗೆ ಡಿಕ್ಕಿ ಹೊಡೆದ ಭೂಪ!

ಭಾನುವಾರದಂದು 15 ಸೆಕೆಂಡುಗಳ ವಿಡಿಯೋ ಕ್ಲಿಪ್ ಅನ್ನು ಮಾಜಿ ನಾರ್ವೇಜಿಯನ್ ರಾಜತಾಂತ್ರಿಕ ಎರಿಕ್ ಸೋಲ್ಹೈಮ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ವಾವ್! ಶಿಶುವಿಹಾರದ ದೈಹಿಕ ಶಿಕ್ಷಣ ವರ್ಗ” ಎಂದು ಶೀರ್ಷಿಕೆಯನ್ನೂ ಬರೆದುಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ 69,000 ಲೈಕ್‌ಗಳು ಬಂದಿವೆ.

ಇದನ್ನೂ ಓದಿ: Trending: ಈ ಚಿತ್ರ ನೋಡಿ ನಿಮ್ಮ ವ್ಯಕ್ತಿತ್ವ ತಿಳಿದುಕೊಳ್ಳಿ

ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರು, ”ಇಂಥ ತರಬೇತಿ ಎಲ್ಲಾ ಶಾಲೆಗಳಲ್ಲಿ ಮಾಡಿದರೆ ಒಳ್ಳೆಯದು”, ”ಅದಕ್ಕಾಗಿಯೇ ಅವರು ಸ್ವಯಂ ಶಿಸ್ತು, ಬುದ್ಧಿವಂತಿಕೆಯನ್ನು ಹೊಂದಿದ್ದಾರೆ”, ”ಚೀನಾ ಒಲಿಂಪಿಕ್ಸ್​ನಲ್ಲಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲು ಇದೇ ಕಾರಣ” ಎಂಬಿತ್ಯಾದಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Mon, 6 June 22

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ