Viral Video: ಸಿಗರೇಟ್​ ಕೊಡಲಿಲ್ಲ! ಅಪ್ರಾಪ್ತ ಹುಡುಗರಿಂದ ಅಂಗಡಿಯವರ ಮೇಲೆ ಹಲ್ಲೆ

America : ಹುಡುಗಿ ಅಂಗಡಿಯವನ ಬಳಿ ಸಿಗರೇಟು ಕೇಳಿದ್ದಾಳೆ. ಆತ ನಿರಾಕರಿಸಿದಾಗ ವಾಪಾಸು ಹೋದ ಆಕೆ ಕೆಲ ನಿಮಿಷಗಳ ನಂತರ ತನ್ನದೇ ವಯಸ್ಸಿನ ಹುಡುಗರ ಗುಂಪಿನೊಂದಿಗೆ ಅಂಗಡಿಗೆ ಮರಳಿದ್ದಾಳೆ. ಆನಂತರ...

Viral Video: ಸಿಗರೇಟ್​ ಕೊಡಲಿಲ್ಲ! ಅಪ್ರಾಪ್ತ ಹುಡುಗರಿಂದ ಅಂಗಡಿಯವರ ಮೇಲೆ ಹಲ್ಲೆ
ಅಮೆರಿಕದ 7 ಎಲೆವೆನ್​ ಅಂಗಡಿಯಲ್ಲಿ ಅಪ್ತಾಪ್ತರಿಂದ ಉದ್ಯೋಗಿಗಳ ಮೇಲೆ ಹಲ್ಲೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 07, 2023 | 3:33 PM

America : ಈ ಘಟನೆ ಅಮೆರಿಕಾದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಅಪ್ತಾಪ್ತ ವಯಸ್ಸಿನ ಹುಡುಗಿಯೊಬ್ಬಳು ಅಂಗಡಿಯವರಿಗೆ ಸಿಗರೇಟು (Cigar) ಕೇಳಿದಾಗ ಅಲ್ಲಿಯ ಉದ್ಯೋಗಿಗಳು ಮಾರಲು ನಿರಾಕರಿಸಿದ್ದಾರೆ. ಆಗ ಆಕೆಯ ಸ್ನೇಹಿತರ ಗುಂಪು ಕೋಪಗೊಂಡು ಉದ್ಯೋಗಿಗಳಿಬ್ಬರ ಮೇಲೆ ಹಲ್ಲೆ ಮಾಡಿದೆ. ಹಲ್ಲೆಗೊಳಗಾದ ಇಬ್ಬರು ಉದ್ಯೋಗಿಗಳ ಮುಖದ ಮೇಲೆ ಗಾಯಗಳಾಗಿವೆಯಾದರೂ ಆಸ್ಪತ್ರೆಗೆ ಸೇರುವಂಥ ಗಂಭೀರ ಸ್ಥಿತಿ ಉಂಟಾಗಿಲ್ಲ. ಆದರೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಈ ಅಪ್ರಾಪ್ತರ ಗುಂಪನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ : Odisha Train Accident: ಇಲ್ಲ, ನನ್ನ ಮಗ ಸತ್ತಿಲ್ಲ, ಈ ಸುದ್ದಿಯನ್ನು ನಾನು ನಂಬುವುದಿಲ್ಲ, ಹತಾಶನಾಗುವುದಿಲ್ಲ!

ಅಮೆರಿಕದ 7 Eleven ಎಂಬ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಶನಿವಾರ ರಾತ್ರಿ9 ಕ್ಕೆ ಅಪ್ರಾಪ್ತೆ ಅಂಗಡಿ ಪ್ರವೇಶಿಸಿದ್ದಾಳೆ. ಅಂಗಡಿಯವರು ಆಕೆಗೆ ಸಿಗರೇಟು ಕೊಡಲು ನಿರಾಕರಿಸಿದಾಗ ಆಕೆ ಮರಳಿ ಹೋಗಿದ್ದಾಳೆ. ಆದರೆ ಕೆಲ ನಿಮಿಷಗಳ ನಂತರ ತನ್ನದೇ ವಯಸ್ಸಿನ ಹುಡುಗರೊಂದಿಗೆ ಮರುಪ್ರವೇಶಿಸಿದ್ದಾಳೆ. ನಂತರ ಈ ಗುಂಪು ಅಂಗಡಿಯ ಉದ್ಯೋಗಿಗಳ ಮೇಲೆ ಹಲ್ಲೆ ಮಾಡಿದೆ. ಈ ಸಂದರ್ಭದಲ್ಲಿ ಅಂಗಡಿಯ ಉದ್ಯೋಗಿಯೊಬ್ಬ ಮೊಬೈಲಿನಲ್ಲಿ ಈ ಘಟನೆಯನ್ನು ಚಿತ್ರೀಕರಿಸಿದ್ಧಾನೆ. ನಂತರ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹರಡಿದೆ. ಪೊಲೀಸರು ಅಪ್ರಾಪ್ತರ ಗುಂಪನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ ಮತ್ತು ಸಾವರ್ಜನಿಕರಿಂದಲೂ ಈ ಪ್ರಕರಣದ ಕುರಿತು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral Video: ಆದಿಪುರುಷ್​; ಪ್ರತಿ ಪ್ರದರ್ಶನದಲ್ಲೂ ಹನುಮಂತನಿಗಾಗಿ ಒಂದು ಸೀಟು ಕಾಯ್ದಿರಿಸಿ!

ಈ ಹುಡುಗರು ಗುಂಪು Dodge SUV ಕಾರಿನಲ್ಲಿ ಬಂದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಈತನಕ ಯಾವ ಹುಡುಗರನ್ನೂ ಪೊಲೀಸರು ಬಂಧಿಸಿಲ್ಲ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:28 pm, Wed, 7 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ