Video: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 17 ಜನರ ಮೇಲೆ ನಾಯಿ ದಾಳಿ ಮಾಡಿದೆ ಎಂದು ವರದಿಯಾಗಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮನೆಯ ಮುಂದಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Follow us
ಅಕ್ಷತಾ ವರ್ಕಾಡಿ
|

Updated on: Aug 18, 2024 | 4:21 PM

ಉತ್ತರಪ್ರದೇಶ: ಬೀದಿ ನಾಯಿಯೊಂದು ಏಕಾಏಕಿ ದಾಳಿ ಮಾಡಿರುವ ಘಟನೆ ಉತ್ತರಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಆಶಿಶ್ ಯಾದವ್ ಎಂದು ಗುರುತಿಸಲಾದ ವ್ಯಕ್ತಿ ಗೋರಖ್‌ಪುರದ ತನ್ನ ಮನೆಯ ಹೊರಗೆ ಬೀದಿಯಲ್ಲಿ ನಡೆದುಕೊಂಡು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಬೀದಿನಾಯಿ ದಾಳಿ ಮಾಡಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮನೆಯ ಮುಂದಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಆಗಸ್ಟ್ 14 ರಂದು ಈ ಘಟನೆ ನಡೆದುದ್ದು, ಒಬ್ಬ ವ್ಯಕ್ತಿಗೆ ಮಾತ್ರವಲ್ಲದೇ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 17 ಜನರ ಮೇಲೆ ನಾಯಿ ದಾಳಿ ಮಾಡಿದೆ ಎಂದು ವರದಿಯಾಗಿದೆ. @ajeetkumarAT ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 18ರಂದು ಹಂಚಿಕೊಂಡಿರುವ ಈ ವಿಡಿಯೋವನ್ನು ಕೆಲವೇ ಗಂಟೆಗಳಲ್ಲಿ ಸಾವಿರಾರು ಜನರು ವೀಕ್ಷಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: Video: ಪಿಸ್ತೂಲ್, ಚಾಕು ಹಿಡಿದು ಚಿನ್ನ ಕದಿಯಲು ಬಂದ ನಾಲ್ವರನ್ನು ಕೋಲಿನಿಂದ ಹೊಡೆದು ಓಡಿಸಿದ ಮಾಲೀಕ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್