Viral Photo: ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್; ಕಾಬೂಲ್​ನಲ್ಲಿರುವ ತಾಲಿಬಾನ್ ಉಗ್ರರ ಫೋಟೋ ವೈರಲ್

ಕಾಬೂಲ್​ನ ಮನೋರಂಜಾನ ಪಾರ್ಕ್​ನಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದೇ ಎಂಜಾಯ್ ಮಾಡುತ್ತಿರುವ ದೃಶ್ಯಗಳೂ ಸಹ ವೈರಲ್ ಆಗಿತ್ತು. ಇದೀಗ ಉಗ್ರರು ಐಸ್​ಕ್ರೀಮ್​​ ತಿನ್ನುತ್ತಿರುವ ದೃಶ್ಯವೊಂದು ವೈರಲ್ ಆಗಿದೆ.

Viral Photo: ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್; ಕಾಬೂಲ್​ನಲ್ಲಿರುವ ತಾಲಿಬಾನ್ ಉಗ್ರರ ಫೋಟೋ ವೈರಲ್
ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್
Follow us
TV9 Web
| Updated By: shruti hegde

Updated on: Aug 20, 2021 | 11:22 AM

ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದಿರುವ ತಾಲಿಬಾನ್ ಉಗ್ರರು ಸಿಕ್ಕಾಪಟ್ಟೆ ಎಂಜಾಯ್ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಫ್ಘಾನಿ ಸಂಸತ್ತನ್ನು ಪ್ರವೇಶಿಸಿ ಎಲ್ಲೆಂದರಲ್ಲಿ ಕುಳಿತು ಮೊಬೈಲ್ ನೋಡುತ್ತಿರುವ ದೃಶ್ಯಗಳಿಂದ ಹಿಡಿದು, ಕಾಬೂಲ್​ನ ಮನೋರಂಜನಾ ಪಾರ್ಕ್​ನಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದೇ ಎಂಜಾಯ್ ಮಾಡುತ್ತಿರುವ ದೃಶ್ಯಗಳೂ ಸಹ ವೈರಲ್ ಆಗಿತ್ತು. ಇದೀಗ ಉಗ್ರರು ಐಸ್​ಕ್ರೀಮ್​​ ತಿನ್ನುತ್ತಿರುವ ದೃಶ್ಯವೊಂದು ವೈರಲ್ ಆಗಿದೆ. ಆದರೂ ಸಹ ಶಸ್ತ್ರಾಸ್ತ್ರಗಳನ್ನು ಬಿಡುತ್ತಿಲ್ಲ. ಒಂದು ಕೈಲಿ ಗನ್​, ಮತ್ತೊಂದು ಕೈಲಿ ಐಸ್​ಕ್ರೀಮ್​ ಕೋನ್​ ಹಿಡಿದಿರುವ ಫೋಟೋ ವೈರಲ್​ ಆಗಿದೆ.

ದೃಶ್ಯ ಕಾಬೂಲ್​ನ ಐಸ್​ಕ್ರೀಮ್​ ಪಾರ್ಲರ್ ಎದುರು ನಿಂತಿರುವ ಚಿತ್ರ. ಈ ದೃಶ್ಯವನ್ನು ಟೋಲೋ ನ್ಯೂಸ್ ಜರ್ನಲಿಸ್ಟ್ ಅಬ್ದುಲ್ಲಾಹ್ ಒಮೆರಿ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕಾಬೂಲ್​​ ಮನರಂಜನಾ ಪಾರ್ಕ್​​ನಲ್ಲಿ ತಾಲಿಬಾನ್ ಉಗ್ರರ ಎಂಜಾಯ್​ಮೆಂಟ್​; ಆಟ ಆಡೋವಾಗಲೂ ಶಸ್ತ್ರ ಕೈಬಿಡುತ್ತಿಲ್ಲ ತಾಲಿಬಾನ್​ ಉಗ್ರರು ಕೈಯಲ್ಲಿ ಬಂದೂಕು ಹಿಡಿದು, ಕಾಬೂಲ್​ನ ಮನರಂಜನಾ ಪಾರ್ಕ್​ವೊಂದರಲ್ಲಿ ಎಲೆಕ್ಟ್ರಿಕ್​ ಬಂಪರ್​ ಕಾರ್​ ಆಟ ಆಡುತ್ತಿರುವುದನ್ನು ಒಂದು ವಿಡಿಯೋದಲ್ಲಿ ನೋಡಬಹುದು. ಹಾಗೇ, ಇನ್ನೊಂದು ಪ್ರತ್ಯೇಕ ವಿಡಿಯೋದಲ್ಲಿ ಆಟದ ಕುದುರೆಗಳನ್ನೇರಿ ಎಂಜಾಯ್​ ಮಾಡುತ್ತಿದ್ದಾರೆ. ಮತ್ತೊಂದಷ್ಟು ಉಗ್ರರು ಸುತ್ತಲೂ ನಿಂತು ನೋಡುತ್ತಿದ್ದಾರೆ. ಉಗ್ರರ ಕೈವಶವಾದ ತಾಲಿಬಾನ್​​ನಿಂದ ಪರಾರಿಯಾಗಲು ಸಾವಿರಾರು ಜನರು ಯುಎಸ್​ ಮಿಲಿಟರಿ ವಿಮಾನವನ್ನು ಬೇಕಾಬಿಟ್ಟಿ ಹತ್ತಿ, ನೂಕುನುಗ್ಗಲು ಉಂಟಾದ ವಿಡಿಯೋಗಳು ವೈರಲ್​ ಆಗಿದ್ದವು.

ಇದನ್ನು ಓದಿ: Video: ಕಾಬೂಲ್​​ ಮನರಂಜನಾ ಪಾರ್ಕ್​​ನಲ್ಲಿ ತಾಲಿಬಾನ್ ಉಗ್ರರ ಎಂಜಾಯ್​ಮೆಂಟ್​; ಆಟ ಆಡೋವಾಗಲೂ ಶಸ್ತ್ರ ಕೈಬಿಡುತ್ತಿಲ್ಲ

Video: ಶಸ್ತ್ರಾಸ್ತ್ರ ಸಹಿತವಾಗಿಯೇ ಸಂಸತ್ತು ಪ್ರವೇಶಿಸಿ, ಎಲ್ಲೆಂದರಲ್ಲಿ ಕುಳಿತ ತಾಲಿಬಾನ್​ ಉಗ್ರರು; ಅಧ್ಯಕ್ಷರ ಭವನದಲ್ಲೂ ಕಾರುಬಾರು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ