Viral Video: ಸೀರೆಯುಟ್ಟು ನೃತ್ಯ ಮಾಡಿದ ಬಾಲಕನ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ!

ತಮಿಳುನಾಡಿನ ಪುಟ್ಟ ಬಾಲಕನೊಬ್ಬ ಸಾಂಪ್ರದಾಯಿಕ ಸೀರೆ ಉಟ್ಟು ತನ್ನ ಮನಮೋಹಕ ನೃತ್ಯ ಪ್ರದರ್ಶನದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದಾನೆ.

Viral Video: ಸೀರೆಯುಟ್ಟು ನೃತ್ಯ ಮಾಡಿದ ಬಾಲಕನ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ!
ಸೀರೆಯುಟ್ಟು ನೃತ್ಯ ಮಾಡಿದ ಬಾಲಕನ ವಿಡಿಯೋImage Credit source: Tamilnadu _Media
Follow us
ನಯನಾ ಎಸ್​ಪಿ
|

Updated on:May 21, 2023 | 12:52 PM

ಸೀರೆಯುಟ್ಟು (Saree) ಹೆಣ್ಣು ಮಕ್ಕಳು ನೃತ್ಯ ಮಾಡುವುದನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ, ಆದರೆ ಅಚ್ಚುಕಟ್ಟಾಗಿ ಸೀರೆಯುಟ್ಟು ಇಲ್ಲೊಬ್ಬ ಬಾಲಕ ನೃತ್ಯ ಮಾಡಿ ಜನರ ಮನ ಗೆದ್ದಿದ್ದಾನೆ. ತಮಿಳುನಾಡಿನ ಪುಟ್ಟ (Tamil Nadu Boy) ಬಾಲಕನೊಬ್ಬ ಸಾಂಪ್ರದಾಯಿಕ ಸೀರೆ ಉಟ್ಟು ತನ್ನ ಮನಮೋಹಕ ನೃತ್ಯ ಪ್ರದರ್ಶನದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ (Viral Video) ಸಂಚಲನ ಮೂಡಿಸಿದ್ದಾನೆ. ಪ್ರತಿಭೆ ಮತ್ತು ಸಾಂಸ್ಕೃತಿಕ ಸಮ್ಮಿಲನದ ಈ ಆಕರ್ಷಕ ಪ್ರದರ್ಶನವು ವಿಶ್ವಾದ್ಯಂತ ಗಮನ ಸೆಳೆದಿದೆ.

ಈ ತುಣುಕು ಸಮಾಜದ ಸ್ಟೀರಿಯೊಟೈಪ್‌ಗಳನ್ನು ಮುರಿಯುತ್ತದೆ ಮತ್ತು ವೈವಿಧ್ಯತೆಯನ್ನು ಉತ್ತೇಜಿಸುತ್ತದೆ. ಹುಡುಗನ ನೃತ್ಯದ ವೀಡಿಯೊ ತ್ವರಿತವಾಗಿ ವೈರಲ್ ಆಗಿದೆ. ಆಧುನಿಕ ನೃತ್ಯ ಸಂಯೋಜನೆಯೊಂದಿಗೆ ಶಾಸ್ತ್ರೀಯ ನೃತ್ಯದ ಅಂಶಗಳ ಸಮನ್ವಯತೆ ಮತ್ತು ಏಕೀಕರಣದಿಂದ ಪ್ರೇಕ್ಷಕರು ಅಚ್ಚರಿಗೊಂಡಿದ್ದಾರೆ.

ಉಡುಪಿನ ಆಯ್ಕೆಯು ಅವರ ಅಭಿನಯದ ಗುಣಮಟ್ಟವನ್ನು ಮತ್ತಷ್ಟು ಹೆಚ್ಛಿಸಿದೆ. ಯಾವುದೇ ಭಯವಿಲ್ಲದೆ ಯುವಕ ಸೀರೆಯನ್ನು ಧರಿಸಿ ನೃತ್ಯ ಮಾಡಿದ್ದಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಮಹಿಳೆಯರು ಸಾಮಾನ್ಯವಾಗಿ ಧರಿಸುವ ಉಡುಪನ್ನು ಧರಿಸಿ ಲಿಂಗ ನಿರೀಕ್ಷೆಗಳನ್ನು ಮೆಟ್ಟಿ ಬಹಳ ಚಂದದ ನೃತ್ಯವನ್ನು ಈ ಬಾಲಕ ಮಾಡಿದ್ದಾನೆ.

ಇನ್ಸ್ಟಾದಲ್ಲಿ ತಮಿಳುನಾಡು _Media® ಎಂಬ ಹೆಸರಿಂದ ಖಾತೆ ಈ ವಿದೇವ್ನ್ನು ಹಂಚಿಕೊಂಡಿದ್ದಾರೆ. ಸೀರೆ ಜೊತೆಗೆ ಇವರು ಕೂದಲಿಗೆ ಹೂವು, ಕಿವಿಯೋಲೆಗಳು, ನೆಕ್ಲೇಸ್, ಕೈಯಲ್ಲಿ ಬಳೆಗಳು ಮತ್ತು ಕಾಲುಂಗುರಗಳನ್ನು ಪ್ರದರ್ಶಿಸುತಾನೆ.

ಈ ವಿಶೇಷ ವಿಡಿಯೋಗೆ ಬಂದಿರುವ ಕಾಮೆಂಟ್‌ಗಳು ಅದು ವೀಕ್ಷಕರ ಮೇಲೆ ಬೀರಿದ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ. 100K ವೀಕ್ಷಣೆಗಳು ಮತ್ತು 14K ಲೈಕ್ ಪಡೆದಿದೆ, ಈ ವೀಡಿಯೊ ಸಂಭಾಷಣೆಗಳನ್ನು ಹುಟ್ಟುಹಾಕಿದೆ ಮತ್ತು ಮೆಚ್ಚುಗೆಯನ್ನು ಗಳಿಸಿದೆ. ಕೆಲವು ಕಾಮೆಂಟ್‌ಗಳು ಹುಡುಗನ ಉಜ್ವಲ ಭವಿಷ್ಯದ ನಿರೀಕ್ಷೆಯನ್ನು ವ್ಯಕ್ತಪಡಿಸಿದರೆ, ಮತ್ತೆ ಕೆಲವರು ಅವನ ನೃತ್ಯವನ್ನು ಶ್ಲಾಘಿಸಿದರು. ದುರದೃಷ್ಟವಶಾತ್, ಲಿಂಗ ನೀರಿಕ್ಷೆ ಉಳ್ಳ ಕೆಲವರು ಈ ಹುಡುಗನ ನಡೆಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಯುವಕನೊಂದಿಗಿನ ಬಿಜೆಪಿ ಮುಖಂಡನ ಮಗಳ ಮದುವೆ ರದ್ದು

ಅದೇನೇ ಇದ್ದರೂ, ಈ ಯುವಕನ ನರ್ತನೆ ಅಭಿನಯವು ಪ್ರತಿಭೆ ಮತ್ತು ಸಾಂಸ್ಕೃತಿಕ ಬೆಸುಗೆಯ ಸೌಂದರ್ಯಕ್ಕೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ಸಾಮಾಜಿಕ ರೂಢಿಗಳನ್ನು ಸವಾಲು ಮಾಡುತ್ತದೆ ಜೊತೆಗೆ ಲಿಂಗ ಅಥವಾ ಸಾಮಾಜಿಕ ನಿರೀಕ್ಷೆಗಳನ್ನು ಲೆಕ್ಕಿಸದೆ ತಮಗೆ ಇಷ್ಟ ಬಂದಂತೆ ಜೀವನ ಸಾಗಿಸಲು ಜನರನ್ನು ಪ್ರೇರೇಪಿಸುತ್ತದೆ.

Published On - 12:51 pm, Sun, 21 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ