AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಟ್ಟಡದ ಮೇಲಿಂದ ಬಿದ್ದ ಮಗು; ಪವಾಡ ಸದೃಶ ಅಪಾಯದಿಂದ ಪಾರು

ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಘಟನೆಗಳನ್ನು ಕಂಡಾಗ ನಿಜಕ್ಕೂ ಅಚ್ಚರಿಯಾಗುತ್ತದೆ. ಸಣ್ಣ ಪುಟ್ಟ ಎಡವಟ್ಟುಗಳಿಂದ ಪ್ರಾಣ ಪಕ್ಷಿಯೇ ಹಾರಿಹೋಗುತ್ತದೆ. ಕಟ್ಟಡದ ಮೇಲಿಂದ ಬಿದ್ದು ಪ್ರಾಣವೇ ಕಳೆದುಕೊಂಡ ಘಟನೆಗಳ ಬಗ್ಗೆ ಕೇಳಿರುತ್ತೀರಿ. ಆದರೆ ಮೂರು ವರ್ಷದ ಕಂದಮ್ಮ ಕಟ್ಟಡದ ಮೇಲೆ ಆಟ ಆಡುತ್ತಿದ್ದ ವೇಳೆ ಕೆಳಗೆ ಬಿದ್ದಿದ್ದು, ಪ್ರಾಣಪಾಯದಿಂದ ಪಾರಾಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕಟ್ಟಡದ ಮೇಲಿಂದ ಬಿದ್ದ ಮಗು; ಪವಾಡ ಸದೃಶ ಅಪಾಯದಿಂದ ಪಾರು
ವೈರಲ್ ವಿಡಿಯೋImage Credit source: Social Media
ಸಾಯಿನಂದಾ
|

Updated on:Dec 08, 2025 | 11:44 AM

Share

ತೆಲಂಗಾಣ, ಡಿಸೆಂಬರ್ 05: ಪುಟ್ಟ ಮಕ್ಕಳನ್ನು (little kids) ಎಷ್ಟು ಜಾಗರೂಕರಾಗಿ ನೋಡಿಕೊಂಡ್ರು ಸಾಲದು. ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ (Mahabubabad district of Telangana) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವೊಂದು ಆಕಸ್ಮಿಕವಾಗಿ ಕಟ್ಟಡದಿಂದ ಬಿದಿದ್ದು, ಪವಾಡ ಸದೃಶ್ಯ ಎನ್ನುವಂತೆ ಅಪಾಯದಿಂದ ಪಾರಾಗಿದೆ.

ಕೇಸಮುದ್ರಂ ಮಂಡಲದ ಗಾರ್ನಿ ಥಂಡಾದ ಬಾನೋತ್ ಗಣೇಶ್ ಮತ್ತು ಕಲ್ಯಾಣಿ ದಂಪತಿಯ ಮೂರು ವರ್ಷದ ಮಗು ಗ್ರಿತೀಶ್ ಎನ್ನಲಾಗಿದೆ. ಕಟ್ಟಡದ ಮೇಲೆ ಆಟವಾಡುತ್ತಿದ್ದ ಮಗುವು ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದೆ. ಆದರೆ ಕೆಳಗೆ ಟೆಂಟ್ ಹಾಕಲಾಗಿದ್ದು, ಅದರ ಮೇಲೆ ಬಿದ್ದ ಕಾರಣ ಮಗುವಿಗೆ ಯಾವುದೇ ಗಾಯಗಳಾಗಿಲ್ಲ, ಪ್ರಾಣಪಾಯದಿಂದ ಪಾರಾಗಿದೆ ಎನ್ನಲಾಗಿದೆ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಚಾಟ್​ಜಿಪಿಟಿ ಬಳಸಿ ವಂಚಕನಿಗೇ ಮಂಕುಬೂದಿ ಎರಚಿದ ವ್ಯಕ್ತಿ; ಹೀಗೊಂದು ಮಾದರಿ ಪ್ರಕರಣ

ಮಗುವು ಬೀಳುತ್ತಿದ್ದಂತೆ ಸ್ಥಳೀಯರು ಗಮನಿಸಿದ್ದು, ತಕ್ಷಣವೇ ಯಾವುದೇ ತೊಂದರೆಯಾಗದಂತೆ ಮಗುವನ್ನು ರಕ್ಷಿಸಿದ್ದಾರೆ. ಅಯ್ಯಪ್ಪ ಪೂಜೆಗಾಗಿ ಹಾಕಲಾಗಿದ್ದ ಟೆಂಟ್ ಮೇಲೆ ಬಿದ್ದಿದರಿಂದ ಮಗುವಿನ ಜೀವ ಉಳಿಯಿತು. ಕಂದಮ್ಮನನ್ನು ರಕ್ಷಿಸಿದ್ದು ಅಯ್ಯಪ್ಪ ಸ್ವಾಮಿ ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Fri, 5 December 25

ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್