ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ

Elephant : ವನ್ಯಪ್ರಾಣಿಗಳ ತಂಟೆಗೆ ಹೋದರೆ ನಿಮ್ಮನ್ನು ಸುಮ್ಮನೇ ಬಿಡಲಾರವು. ಈ ಆನೆಗಳ ಹಿಂಡನ್ನು ಗಮನಿಸಿ. ಇಲ್ಲಿರುವ ಹುಡುಗ ಆನೆಗೆ ಕೋಲಿನಿಂದ ಹೊಡೆದಿದ್ದಾನೆ. ಹೇಗೆ ಆನೆ ಬೆನ್ನಟ್ಟಿದೆ ನೋಡಿ.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ
ಬೆನ್ನಟ್ಟಿದ ಆನೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 05, 2022 | 1:32 PM

Viral Video : ಕಾಡುಪ್ರಾಣಿಗಳನ್ನು ತಡವಿದರೆ ಅವು ನಮ್ಮನ್ನು ಸುಮ್ಮನೇ ಬಿಡುವುದಿಲ್ಲ. ಈಗಾಗಲೇ ವೈರಲ್ ಆದ ವಿಡಿಯೋದಲ್ಲಿ ಅವುಗಳ ಸ್ವಭಾವವನ್ನು ಗಮನಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಆನೆಗಳ ಹಿಂಡೊಂದು ಈ ಹುಡುಗರ ಬೆನ್ನ ಹಿಂದೆ ಇದೆ. ಕೋಲಿನಿಂದ ಆನೆಯನ್ನು ಹೊಡೆದಿದ್ದಾನೆ. ಆನೆ ಅವನನ್ನು ಬೆನ್ನಟ್ಟಿದೆ. ನೆಟ್ಟಿಗರು ಇವನ ನಡೆವಳಿಕೆಯಿಂದ ಆಕ್ರೋಶಗೊಂಡಿದ್ದಾರೆ. ಈ ಹುಡುಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅರಣ್ಯ ಸೇವಾ ಅಧಿಕಾರಿ ಸುರೇಂದರ್ ಮೆಹ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಭಾನುವಾರದಂದು ಹಂಚಿಕೊಂಡ ಈ ವಿಡಿಯೋ 14,000ಕ್ಕೂ ಹೆಚ್ಚು ಜನರನ್ನು ತಲುಪಿದೆ. ಇದು ಯಾವಾಗ ಎಲ್ಲಿ ವಿಡಿಯೋ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಎಂಥ ಹುಚ್ಚು ಈ ಹುಡುಗರಿಗೆ ಎಂದಿದ್ದಾರೆ ಒಬ್ಬರು. ಅರಣ್ಯ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ ಇನ್ನೂ ಒಬ್ಬರು. ಈ ಆನೆಗಳು ಸುಮ್ಮಸುಮ್ಮನೆ ಮನುಷ್ಯರ ಮೇಲೆ ಆಕ್ರಮಣ ಮಾಡುವುದಿಲ್ಲ, ಈ ವಿಡಿಯೋನೇ ಸಾಕ್ಷಿ ಎಂದಿದ್ದಾರೆ ಮಗದೊಬ್ಬರು. ಆಸ್ತಿ, ಬೆಳೆಹಾನಿ ವಿಷಯವಾಗಿ ಅರಣ್ಯ ಇಲಾಖೆ ಗಮನಹರಿಸಬೇಕು, ಇದಕ್ಕಾಗಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:32 pm, Mon, 5 December 22

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ