AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವ ಕಾರಿನ ಮೇಲೇರಿ ಯುವಕರಿಬ್ಬರ ಡ್ಯಾನ್ಸ್; 20 ಸಾವಿರ ರೂ. ಫೈನ್​ ಹಾಕಿದ ಗಾಜಿಯಾಬಾದ್ ಪೊಲೀಸ್

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಿದ್ದಾರೆ.

ಚಲಿಸುತ್ತಿರುವ ಕಾರಿನ ಮೇಲೇರಿ ಯುವಕರಿಬ್ಬರ ಡ್ಯಾನ್ಸ್; 20 ಸಾವಿರ ರೂ. ಫೈನ್​ ಹಾಕಿದ ಗಾಜಿಯಾಬಾದ್ ಪೊಲೀಸ್
ಡ್ಯಾನ್ಸ್ ಮಾಡುತ್ತಿರುವ ಯುವಕರು
TV9 Web
| Edited By: |

Updated on: Apr 02, 2022 | 3:17 PM

Share

ಹೊಸದಿಲ್ಲಿ : ಯುವಕರ ಗುಂಪೊಂದು ವಾಹನದ ಮೇಲೇರಿ ಡ್ಯಾನ್ಸ್ (Dance) ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ನಂತರ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಕಾರಿನ ಮಾಲೀಕರೊಬ್ಬರಿಗೆ 20,000 ರೂ ದಂಡ ವಿಧಿಸಿದ್ದಾರೆ. ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಇಬ್ಬರು ಯುವಕರು ಕುಡಿದವರಾಗಿ ಕಂಡಿದ್ದ, ಕಾರಿನ ಮೇಲೇರಿ ನೃತ್ಯ ಮಾಡುವುದನ್ನು ಕಾಣಬಹುದು. ಇಬ್ಬರು ಯುವಕರು ಕಾರಿನ ಮೇಲಿದ್ದು, ಇನ್ನಿಬ್ಬರು ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ. ಈ ಮಧ್ಯೆ ಘಾಜಿಯಾಬಾದ್‌ನಲ್ಲಿ, ಹುಡುಗರ ಗುಂಪು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ತಮ್ಮ ಕಾರಿನ ಟಾಪ್​ ಮೇಲೇರಿ ಡ್ಯಾನ್ಸ್ ಮಾಡಿತ್ತಿದ್ದಾರೆ. ಗಾಜಿಯಾಬಾದ್ ಪೊಲೀಸರು ಇವರನ್ನು ಶ್ರೀಘ್ರದಲ್ಲೇ ಲಾಕಪ್​ನಲ್ಲಿ ಹಾಕಿ ತಮ್ಮ ಟ್ಯೂನ್​ಗೆ ಡ್ಯಾನ್ಸ್ ಮಾಡುತ್ತಾರೆಂದು ಭಾವಿಸುತ್ತೇವೆ ಎಂದು ಟ್ವಿಟರ್ ಬಳಕೆದಾರ ಪ್ರಶಾಂತ್ ಕುಮಾರ್ ಘಟನೆಯ ವಿಡಿಯೋವನ್ನು ಪೋಸ್ಟ್ ಮಾಡುವಾಗ ಬರೆದುಕೊಂಡಿದ್ದಾರೆ. ಅವರು ಟ್ವೀಟ್‌ನಲ್ಲಿ ಗಾಜಿಯಾಬಾದ್ ಪೊಲೀಸರನ್ನು ಟ್ಯಾಗ್ ಕೂಡ ಮಾಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಬಂದ ದೂರಿನನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ವಾಹನ ಮಾಲೀಕರ ವಿರುದ್ಧ ಒಟ್ಟು 20,000 ರೂ.ಗಳ ಚಲನ್​ನ್ನು ಹಾಕಲಾಗಿದೆ ಎಂದು ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಮತ್ತೊಂದು ಹಾವನ್ನು ಜೀವಂತವಾಗಿ ತಿಂದು ತೇಗಿದ ಕಿಂಗ್ ಕೋಬ್ರಾ; ಇಲ್ಲಿದೆ ವೈರಲ್ ವಿಡಿಯೋ

Viral Video: ಕೋತಿ ಮತ್ತು ಕುರಿಮರಿ ನಡುವೆ ಅವಿನಾಭಾವ ಸಂಬಂಧ; ನೆಟ್ಟಿಗರ ಹೃದಯ ಸ್ಪರ್ಶಿಸಿದ ಮುದ್ದಾದ ಜೋಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್