AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಸಂಬಂಧ ವಿವರಿಸಲು ಸಾಧ್ಯವಿಲ್ಲ. ನೀವು ಅವುಗಳಿಗೆ ಕಾಳಜಿ ಪ್ರೀತಿ ತೋರಿಸಿದರೆ, ಅವು ನಿಮ್ಮ ಕಾವಲಿಗೆ ನಿಲ್ಲುತ್ತವೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಶ್ವಾನವೊಂದು ಪುಟ್ಟ ಹುಡುಗಿಯನ್ನು ಸ್ಕೂಲ್ ಬಸ್ ಹತ್ತಿಸಿ ಕಳುಹಿಸಿಕೊಟ್ಟಿರುವ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Mar 13, 2026 | 7:57 PM

Share

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತನಾಗಿ ಬಿಡುತ್ತವೆ. ಮನೆಯ ಸದಸ್ಯರು  ಎಲ್ಲಿಗಾದ್ರೂ ಹೊರಟು ನಿಂತರೆ ಸಾಕು, ಅವರನ್ನೇ ಹಿಂಬಾಲಿಸುತ್ತವೆ. ಇನ್ನು, ಮನೆಯಲ್ಲಿರುವ ಪುಟಾಣಿ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ವಿಡಿಯೋದಲ್ಲಿ ಅಂತಹದ್ದೇ ದೃಶ್ಯವಿದೆ. ಪುಟ್ಟ ಹುಡುಗಿ ಶಾಲೆಗೆ ಹೊರಟು ನಿಂತಿದ್ದು, ಆಕೆಯನ್ನು ಸ್ಕೂಲ್ ಬಸ್‌ಗೆ ಹತ್ತಿಸಿ ಜೋಪಾನವಾಗಿ ಕಳುಹಿಸಿಕೊಟ್ಟಿದೆ. ಈ ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

StreetdogofBombay ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗಿ ಹಾಗೂ ಮನೆಯ ಮುದ್ದಿನ ಶ್ವಾನದ ನಡುವಿನ ಬಾಂಧವ್ಯವನ್ನು ನೋಡಬಹುದು. ಪುಟ್ಟ ಹುಡುಗಿಯೂ ಶಾಲೆಗೆ ಹೋಗಲು ಸಿದ್ಧವಾಗಿದ್ದು, ರಸ್ತೆಯತ್ತ ನಡೆದುಕೊಂಡು ಹೋಗುತ್ತಿರುವುದನ್ನು ನೀವು ಕಾಣಬಹುದು. ಶ್ವಾನವು ಆಕೆಯನ್ನೇ ಹಿಂಬಾಲಿಸಿದ್ದು, ಸ್ಕೂಲ್ ಬಸ್‌ಗೆ ಹತ್ತಿಸಿದೆ. ಆ ಬಳಿಕ ಬಸ್ಸಿನ ಮೆಟ್ಟಿಲನ್ನು ಹತ್ತಿ ಪುಟ್ಟ ಹುಡುಗಿಯೂ ಸೀಟಿನಲ್ಲಿ ಕುಳಿತುಕೊಂಡಿದ್ದಾಳೋ ಎಂದು ಪರೀಕ್ಷಿಸಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಾಲೆರಡು ಸ್ವಾಧೀನ ಕಳೆದುಕೊಂಡಂತೆ ನಟಿಸಿ ಆಹಾರ ಗಿಟ್ಟಿಸಿಕೊಂಡ ಶ್ವಾನ

ಈ ವಿಡಿಯೋ ಹದಿಮೂರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆ ದಾರ ಬಾಡಿ ಗಾರ್ಡ್ ಎಂದರೆ, ಮತ್ತೊಬ್ಬರು, ಈ ಪುಟಾಣಿಗೆ ಸೀಟ್ ಸಿಕ್ಕಿತೇ ಎಂದು ಪರೀಕ್ಷಿಸಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ತುಂಬಾ ಜವಾಬ್ದಾರಿಯುತ ಶ್ವಾನ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 pm, Fri, 13 March 26

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!