AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ

ಮನೆಯಲ್ಲಿ ಸಾಕಿದ ಪ್ರಾಣಿ ಪಕ್ಷಿಗಳೇ ಹಾಗೆ, ಒಮ್ಮೆ ನೀವು ಅವುಗಳಿಗೆ ಕಾಳಜಿ ಪ್ರೀತಿ ತೋರಿಸಿದರೆ, ಅವು ಕೂಡ ನಿಮ್ಮನ್ನೇ ಅಷ್ಟೇ ಹಚ್ಚಿಕೊಂಡು ಬಿಡುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬಾತುಕೋಳಿಯೊಂದು ಮನೆ ಮಾಲೀಕನನ್ನು ಹಿಂಬಾಲಿಸುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಮುದ್ದಾದ ದೃಶ್ಯ ನೋಡಿ ನೆಟ್ಟಿಗರು ಈ ವಿಡಿಯೋವನ್ನು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 18, 2026 | 5:35 PM

Share

ಸ್ವಾರ್ಥ(selfishness) ತುಂಬಿದ ಪ್ರಪಂಚದಲ್ಲಿ ಮನುಷ್ಯ ಮನುಷ್ಯನನ್ನು ನಂಬುವುದೇ ಕಷ್ಟ. ಹೀಗಾಗಿ ಮೂಕ ಜೀವಿಗಳೇ ಎಷ್ಟೋ ವಾಸಿ. ಒಮ್ಮೆ ಪ್ರೀತಿ, ಕಾಳಜಿ ತೋರಿಸಿದ್ರೆ ಆ ವ್ಯಕ್ತಿಯನ್ನು ಜೀವನ ಪರ್ಯಂತ ಮರೆಯಲ್ಲ. ಮಕ್ಕಳಂತೆ ಮನೆ ಮಾಲೀಕನ ಬರುವಿಕೆಗಾಗಿ ಕಾಯುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸಬಹುದು. ತನ್ನ ಹಸಿವು ನೀಗಿಸಿದ ಮನೆ ಮಾಲೀಕನ ಮೇಲೆ ಈ ಬಾತುಕೋಳಿಗೆ ಎಷ್ಟು ಪ್ರೀತಿಯಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ. ಇದೀಗ ಪುಟ್ಟ ಮಗುವಿನಂತೆ ಬಾತುಕೋಳಿಯೊಂದು (duck) ಮನೆ ಮಾಲೀಕನನ್ನು ಹಿಂಬಾಲಿಸಿಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ. ಈ ಬಾತುಕೋಳಿಯ ಮುಗ್ಧತೆ ಹಾಗೂ ನಿಷ್ಕಲ್ಮಶ ಪ್ರೀತಿಗೆ ನೆಟ್ಟಿಗರು ಕಳೆದೇ ಹೋಗಿದ್ದಾರೆ.

ಕೆ ವೀರೇಶ್ (K Veeresh) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆತನ ಹಿಂದೆ ಪುಟ್ಟ ಮಗುವಿನಂತೆ ಬಾತುಕೋಳಿಯೊಂದು ಹಿಂಬಾಲಿಸಿಕೊಂಡು ಹೊರಟಿದೆ. ಮನೆ ಮಾಲೀಕನು ಬಾತುಕೋಳಿಗೆ ಗದರಿ ಮನೆಗೆ ಹೋಗುವಂತೆ ಹೇಳುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ನಿಷ್ಕಲ್ಮಶವಾದ ಪ್ರೀತಿ ಎಂದಿದ್ದಾರೆ. ಮತ್ತೊಬ್ಬರು, ಇದಕ್ಕೆ ಹೇಳೋದು ಶುದ್ಧ ಪ್ರೀತಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮನುಷ್ಯನಿಗಿಂತ ಈ ಪ್ರಾಣಿಗಳೇ ಮೇಲು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ