AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನನಗೆ ಯಾರು ಶತ್ರುಗಳಿಲ್ಲ, ಇರೋರೆಲ್ಲಾ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು

ಸಾಮಾನ್ಯವಾಗಿ ಈ ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ಕಂಡಾಗ ತುಟಿಯಂಚಿನಲ್ಲಿ ನಗು ಮೂಡುತ್ತದೆ. ಕೆಲವು ಸಾಲುಗಳು ಜೀವನಕ್ಕೆ ಪಾಠವಾಗುತ್ತದೆ. ಇದೀಗ ಇಂತಹದ್ದೇ ಆಟೋ ಹಿಂಬದಿ ಬರೆದ ಸಾಲುಗಳು ವೈರಲ್ ಆಗಿದ್ದು, ಆಟೋ ಚಾಲಕ ತನ ಬೆನ್ನ ಹಿಂದೆ ಮಾತಾಡುವವರಿಗೆ ಟಾಂಗ್ ಕೊಟ್ಟಂತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ನನಗೆ ಯಾರು ಶತ್ರುಗಳಿಲ್ಲ, ಇರೋರೆಲ್ಲಾ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು
ವೈರಲ್‌ ಪೋಸ್ಟ್‌ Image Credit source: Reddit
ಸಾಯಿನಂದಾ
|

Updated on:Feb 03, 2026 | 6:00 PM

Share

ನೀವು ಆಟೋ, ಬೈಕ್ ಅಥವಾ ಕಾರಿನ ಹಿಂಭಾಗದಲ್ಲಿ ಕೆಲ ತಮಾಷೆಭರಿತ ಅಥವಾ ಅರ್ಥಪೂರ್ಣ ಸಾಲುಗಳನ್ನು ನೋಡಿರಬಹುದು. ಕೆಲವರು ತಮ್ಮ ವಾಹನದ ಹಿಂಭಾಗದಲ್ಲಿ ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ಹೆಸರು ಹೀಗೆ ಕೆಲ ಸಾಲುಗಳನ್ನು ಬರೆದಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ (Auto driver) ತನ್ನ ಆಟೋದ ಹಿಂಬದಿಯಲ್ಲಿ ಬರೆದ ಸಾಲುಗಳಲ್ಲಿ ಶಕುನಿಗಳನ್ನು ನೆನಪಿಸಿಕೊಂಡಿದ್ದಾನೆ. ನನಗೆ ಯಾರು ಶತ್ರುಗಳು ಇಲ್ಲ, ಇರೋದೆಲ್ಲ ಶಕುನಿಗಳೆ ಎಂದು ಬರೆದ ಸಾಲೊಂದು ನೆಟ್ಟಿಗರ ಗಮನ ಸೆಳೆಯುತ್ತಿದೆ.

ಆರ್‌/ ಬೆಂಗಳೂರು (r/Bengaluru) ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಆಟೋ ಹಿಂಬದಿ ಬರೆದ ಬರಹವನ್ನು ಹಂಚಿಕೊಳ್ಳಲಾಗಿದೆ. ಈ ಆಟೋದ ಹಿಂಬದಿ, ‘ನನಗೆ ಯಾರು ಶತ್ರುಗಳು ಇಲ್ಲ, ಇರೋರೆಲ್ಲಾ ಶಕುನಿಗಳೆ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ಪೋಸ್ಟ್ ಇಲ್ಲಿದೆ

Reddit Post

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಓಡಿಸಿ ತಿಂಗಳಿಗೆ 45 ಸಾವಿರ ರೂ ಸಂಪಾದಿಸುವ ಮಹಿಳೆ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಎಂತಹ ಅದ್ಭುತ ಮಾತು ಎಂದಿದ್ದಾರೆ. ಮತ್ತೊಬ್ಬರು ವಾವ್ ಅದ್ಭುತ ಬ್ರದರ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಸತ್ಯವಾದ ಮಾತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Tue, 3 February 26

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ