ಡೈವರ್​​ ಇಲ್ಲದೇ ಕಾರು ಓಡಿಸಬಹುದು, ಮಹೀಂದ್ರಾ XUV700 ನ ವೀಡಿಯೊ ವೈರಲ್

ಮಹೀಂದ್ರಾ XUV700, "Autopilot mode" ಅಂದರೆ ಡೈವರ್​​ ಇಲ್ಲದೇ ಗಾಡಿ ಚಲಾಯಿಸುವ ಹೊಸ ಫೀಚರ್​​​​ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ಇದೀಗಾಗಲೇ ಇನ್ಸ್ಟಾಗ್ರಾಮ್​​​ನಲ್ಲಿ 5 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ.

ಡೈವರ್​​ ಇಲ್ಲದೇ ಕಾರು ಓಡಿಸಬಹುದು, ಮಹೀಂದ್ರಾ XUV700 ನ  ವೀಡಿಯೊ ವೈರಲ್
ಮಹೀಂದ್ರಾ XUV700Image Credit source: Instagram
Follow us
ಅಕ್ಷತಾ ವರ್ಕಾಡಿ
|

Updated on:Mar 16, 2023 | 3:32 PM

ಮಹೀಂದ್ರಾ XUV700, “Autopilot mode” ಅಂದರೆ ಡೈವರ್​​ ಇಲ್ಲದೇ ಗಾಡಿ ಚಲಾಯಿಸುವ ಹೊಸ ಫೀಚರ್​​​​ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ಇದೀಗಾಗಲೇ ಇನ್ಸ್ಟಾಗ್ರಾಮ್​​​ನಲ್ಲಿ 5 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ವಿಡಿಯೋದಲ್ಲಿ ಮಹೀಂದ್ರಾ XUV700 ಕಾರಿನಲ್ಲಿ ಚಾಲಕನ ಸೀಟನ್ನು ಖಾಲಿ ಬಿಟ್ಟಿದ್ದು, ಪಕ್ಕದ ಸೀಟಿನಲ್ಲಿ ಪ್ರಯಾಣಿಕ ಆರಾಮವಾಗಿ ವಿಶ್ರಾಂತಿಸುತ್ತಿರುವುದನ್ನು ಕಾಣಬಹುದು. ಇದು ವಿಡಿಯೋ ಸಾಕಷ್ಟು ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗೆ ಕಾರಣವಾಗಿದೆ. ಕಾರನ್ನು ಯಾರು ಚಲಾಯಿಸುತ್ತಿದ್ದಾರೆ, ದೆವ್ವದ ಕಾಟವೋ? ಎಂದು ಬಳಕೆದಾರೊಬ್ಬರು ಕಾಮೆಂಟ್​​ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Suraj Surwase (@thar__2332)

ತಿರುವಿನ ಹೆದ್ದಾರಿಯಲ್ಲೂ ಯಾವುದೇ ವ್ಯಕ್ತಿಯ ಸಹಾಯವಿಲ್ಲದೇ Autopilot modenನಲ್ಲಿ ಕಾರು ಚಲಿಸುವುದನ್ನು ಕಾಣಬಹುದು. ADAS(Advanced Driver Assistance System) ತಂತ್ರಜ್ಞಾನವನ್ನು ಬಳಸಲಾಗಿದೆ. ಈ ವಿಡಿಯೋ ಪ್ರಶಂಸೆಯನ್ನು ಪಡೆಯುವುದಕ್ಕಿಂತ ಸಾಕಷ್ಟು ಟೀಕೆಗೆ ಕಾರಣವಾಗಿದೆ.  ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಕಾರಿನ ಶೋರೂಮ್​ನಿಂದ ಬಿಳಿ ಬಣ್ಣದ ಮಹೀಂದ್ರಾ XUV700 ಹೊರ ಬರುವುದನ್ನು ಕಾಣಬಹುದು. ಡೈವರ್​​ ಸೀಟ್​​ ಖಾಲಿಯಾಗಿದ್ದು, ತಿರುವಿನ ಹೆದ್ದಾರಿಯಲ್ಲಿ 90 kmph ವೇಗದಲ್ಲಿ ಕಾರು ಚಲಿಸುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು

ಜೊತೆಗೆ ವಿಡಿಯೋದಲ್ಲಿ “ಆಟೋಪೈಲಟ್ ಮೋಡ್” ಎಂದು ಕ್ಯಾಪ್ಷನ್​​ ಬರೆದಿರುವುದನ್ನು ಕಾಣಬಹುದು. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ 5 ಮಿಲಿಯನ್​​​ಗಿಂತಲೂ ಹೆಚ್ಚಿನ ವೀಕ್ಷಣೆ ಗಳಿಸಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು, “ಇಂತಹ ವೀಡಿಯೊಗಳು ಮಾರಣಾಂತಿಕ ಅಪಘಾತಕ್ಕೆ ಕಾರಣವಾಗುತ್ತವೆ” ಎಂದು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬ ಬಳಕೆದಾರ, ” ನೀವು ಸಂಪೂರ್ಣವಾಗಿ ಅದರ ಮೇಲೆ ಅವಲಂಬಿತರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಈ ಕಾರನ್ನು ಯಾರು ಓಡಿಸುತ್ತಿದ್ದಾರೆ? ದೆವ್ವ ಇದೆಯೇ? ಎಂದು ಹಾಸ್ಯಸ್ಪದ ಕಾಮೆಂಟ್​​ ಕೂಡ ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:08 am, Thu, 16 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್