AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರಾಫಿಕ್ ಮಧ್ಯೆ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಡೆಲಿವರಿ ಬಾಯ್

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. 'ಬಡತನ ವ್ಯಕ್ತಿಯನ್ನು ಸಮಯಕ್ಕೆ ಮುಂಚಿತವಾಗಿ ಜವಾಬ್ದಾರನನ್ನಾಗಿ ಮಾಡುತ್ತದೆ.' ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ಟ್ರಾಫಿಕ್ ಮಧ್ಯೆ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಡೆಲಿವರಿ ಬಾಯ್
UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಡೆಲಿವರಿ ಬಾಯ್
Follow us
ಅಕ್ಷತಾ ವರ್ಕಾಡಿ
|

Updated on: Mar 31, 2024 | 1:59 PM

ಟ್ರಾಫಿಕ್​​​​ ಸಿಗ್ನಲ್​​​ನಲ್ಲಿ ಜೊಮಾಟೊ (Zomato) ಡೆಲಿವರಿ ಬಾಯ್ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬಡತನದ ನಡುವೆಯೂ ತನ್ನ ಗುರಿಯನ್ನು ಸಾಧಿಸಲು ಈ ಯುವಕನ ಕಷ್ಟಪಡುತ್ತಿರುವುದನ್ನು ಕಂಡು ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

@ayusshsanghi ಎಂಬ ಟ್ವಿಟರ್​ ಖಾತೆಯಲ್ಲಿ ಮಾರ್ಚ್​​ 29ರಂದು ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 60 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ‘ಈ ವೀಡಿಯೊವನ್ನು ನೋಡಿದ ನಂತರ, ನೀವು ಕಷ್ಟಪಟ್ಟು ಅಧ್ಯಯನ ಮಾಡಲು ಬೇರೆ ಯಾವುದೇ ಪ್ರೇರಣೆ ಅಗತ್ಯವಿಲ್ಲ’ ಎಂದು ಪೋಸ್ಟ್​​​​ಗೆ ಕ್ಯಾಪ್ಷನ್​​ ಬರೆಯಲಾಗಿದೆ.

ಟ್ರಾಫಿಕ್​​​​ ಸಿಗ್ನಲ್​​​ನಲ್ಲಿ ಜೊಮಾಟೊ ಡೆಲಿವರಿ ಬಾಯ್ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. ‘ಬಡತನ ವ್ಯಕ್ತಿಯನ್ನು ಸಮಯಕ್ಕೆ ಮುಂಚಿತವಾಗಿ ಜವಾಬ್ದಾರನನ್ನಾಗಿ ಮಾಡುತ್ತದೆ.’ ಎಂದು ನರಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ