Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಗೆ ಸೋಡಾ ಕುಡಿಯಲು ಹೋಗಿ ಏಕಾ ಏಕಿ ಶ್ರೀಮಂತೆಯಾದ ಮಹಿಳೆ

ಅದೃಷ್ಟ ಎಂದರೆ ಇದೇ ನೋಡಿ, ಯಾರ ಜೀವನ ಯಾವಾಗ ಯಾವ ತಿರುವು ಪಡೆಯುತ್ತೆ ಎಂಬುದು ಯಾರಿಗೂ ಗೊತ್ತಿಲ್ಲ. ಕೆಲವರು ಎಲ್ಲವನ್ನೂ ಕಳೆದುಕೊಂಡು ಬಡವರೂ ಆಗಬಹುದು, ಇನ್ನೂ ಕೆಲವರು ಎಲ್ಲವನ್ನೂ ಪಡೆದು ಶ್ರೀಮಂತರೂ ಆಗಬಹುದು. ಇಲ್ಲೊಬ್ಬ ಮಹಿಳೆ ಅಂಗಡಿಗೆ ಸೋಡಾ ಕುಡಿಯಲು ಹೋಗಿ, 84 ಲಕ್ಷ ರೂ. ಗೆದ್ದು ಹಿಂದಿರುಗಿದ್ದಾಳೆ.

ಅಂಗಡಿಗೆ ಸೋಡಾ ಕುಡಿಯಲು ಹೋಗಿ ಏಕಾ ಏಕಿ ಶ್ರೀಮಂತೆಯಾದ ಮಹಿಳೆ
ಡಾಲರ್​
Follow us
ನಯನಾ ರಾಜೀವ್
|

Updated on: Dec 10, 2023 | 11:45 AM

ಅದೃಷ್ಟ ಎಂದರೆ ಇದೇ ನೋಡಿ, ಯಾರ ಜೀವನ ಯಾವಾಗ ಯಾವ ತಿರುವು ಪಡೆಯುತ್ತೆ ಎಂಬುದು ಯಾರಿಗೂ ಗೊತ್ತಿಲ್ಲ. ಕೆಲವರು ಎಲ್ಲವನ್ನೂ ಕಳೆದುಕೊಂಡು ಬಡವರೂ ಆಗಬಹುದು, ಇನ್ನೂ ಕೆಲವರು ಎಲ್ಲವನ್ನೂ ಪಡೆದು ಶ್ರೀಮಂತರೂ ಆಗಬಹುದು. ಇಲ್ಲೊಬ್ಬ ಮಹಿಳೆ ಅಂಗಡಿಗೆ ಸೋಡಾ ಕುಡಿಯಲು ಹೋಗಿ, 84 ಲಕ್ಷ ರೂ. ಗೆದ್ದು ಹಿಂದಿರುಗಿದ್ದಾಳೆ.

ಈ ಮಹಿಳೆ ಅಮೆರಿಕದ ವರ್ಜೀನಿಯಾ ನಿವಾಸಿ, ಆಕೆ ಸೋಡಾ ಕುಡಿಯಲು ಹೋಗಿ ಶ್ರೀಮಂತೆಯಾಗಿ ಹಿಂದುರುಗಿದ್ದಾಳೆ. ಮಹಿಳೆ ಹೆಸರು ಜಾನೆಟ್ ಬೈನ್ , ಸೋಡಾ ಕುಡಿಯಲು ಹೋಗಿದ್ದವಳು ಅಲ್ಲೇ ಕಂಡ ಲಾಟರಿ ಟಿಕೆಟ್ ಖರೀದಿಸಿದಳು.

ತನ್ನ ಟಿಕೆಟ್‌ನಲ್ಲಿ 100,000 ಡಾಲರ್ ಅಂದರೆ 83 ಲಕ್ಷ ರೂಪಾಯಿ ಬಹುಮಾನ ಬಂದಿದೆ ಎಂದು ತಿಳಿದ ತಕ್ಷಣ ಮಹಿಳೆ ಆಘಾತಕ್ಕೊಳಗಾಗಿದ್ದಾರೆ. ಟಿಕೆಟ್ ಸಂಖ್ಯೆಯನ್ನು ನೋಡಿದ ನಂತರ ಅವಳು ಆಶ್ಚರ್ಯಚಕಿತರಾದರು. ಬಳಿಕ ತುಂಬಾ ಸಂತೋಷಪಟ್ಟಿದ್ದಾರೆ.

ಮತ್ತಷ್ಟು ಓದಿ: Viral Video: ಈ ರೀತಿ ಹಣೆ ಮೇಲೆ ನೀರು ತುಂಬಿದ ಗ್ಲಾಸ್ ಇಟ್ಟು ಬ್ಯಾಲೆನ್ಸ್ ಮಾಡುತ್ತಾ ನಡೆಯೋಕೇ ನಿಮ್ಮಿಂದ ಸಾಧ್ಯವೇ?

ಲಾಟರಿಯಿಂದ ಇಷ್ಟು ಮೊತ್ತ ಗೆದ್ದಿರುವುದು ಇದೇ ಮೊದಲಲ್ಲ. ಈ ಹಿಂದೆ, ಅಮೆರಿಕದ ಅರ್ಕಾನ್ಸಾಸ್‌ನಲ್ಲಿ ವಾಸಿಸುತ್ತಿರುವ ಗ್ಯಾರಿ ಲೇಸಿ ಕೂಡ ಇದೇ ರೀತಿಯಲ್ಲಿ 5 ಮಿಲಿಯನ್ ಡಾಲರ್ ಗೆದ್ದಿದ್ದಾರೆ.

ಅವರು ಸಿಗರೇಟ್ ಖರೀದಿಸಲು ಅಂಗಡಿಗೆ ಹೋಗಿದ್ದರು ಮತ್ತು ಪವರ್‌ಬಾಲ್ ಲಾಟರಿ ಟಿಕೆಟ್ ಖರೀದಿಸುವ ಆಲೋಚನೆ ಅವರಿಗೆ ಬಂದಿತು. ಬ್ರಿಟನ್‌ನಲ್ಲಿ ಮಹಿಳೆಯೊಬ್ಬರು ಹಾಲು ಮತ್ತು ಬ್ರೆಡ್ ಖರೀದಿಸಲು ಹೋಗಿದ್ದರು, ಅಲ್ಲಿ ಅವರು ಲಾಟರಿ ಟಿಕೆಟ್‌ನಲ್ಲಿ ಲಕ್ಷಗಳ ಬಹುಮಾನವನ್ನು ಗೆದ್ದಿದ್ದಾರೆ. ವ್ಯಕ್ತಿಯೊಬ್ಬರು ಕಚೇರಿಗೆ ಹೋಗುವಾಗ ಟಿಕೆಟ್ ಖರೀದಿಸಿ 1 ಕೋಟಿ 65 ಲಕ್ಷ ರೂ.ಗಳ ಲಾಟರಿ ಗೆದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ