AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರಾಣಕ್ಕೇ ಎರವಾಗುವ ಇಂಥ ಮೋಜು ಬೇಕಾ?

Amusement Park : ಅಮೆರಿಕದ ಮಿಚಿಗನ್​ನಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕಿನ ಈ ಭಯಾನಕ ಸ್ಲೈಡಿಂಗ್​ ದೃಶ್ಯ ನೆಟ್ಟಿಗರನ್ನು ಕಂಗೆಡಿಸಿದೆ. ಈಗಾಗಲೇ 11.4 ಮಿಲಿಯನ್ ಜನರು ಇದನ್ನು ವೀಕ್ಷಿಸಿದ್ದಾರೆ.

Viral Video: ಪ್ರಾಣಕ್ಕೇ ಎರವಾಗುವ ಇಂಥ ಮೋಜು ಬೇಕಾ?
ಆಟವಾಡಿದ ನಂತರ ಎದ್ದೇಳಬಹುದಾ ಇವರು?
TV9 Web
| Updated By: ಶ್ರೀದೇವಿ ಕಳಸದ|

Updated on:Aug 27, 2022 | 12:02 PM

Share

Viral Video : . ಮೋಜಿಗೆ ಇಂಥ ಅಮ್ಯೂಸ್​ಮೆಂಟ್​ ಪಾರ್ಕ್​ಗಳು ಉತ್ತಮವೇನೋ ನಿಜ. ಆದರೆ ಇಲ್ಲಿರುವ ಕೆಲ ಆಟಗಳು ಭಯಹುಟ್ಟಿಸುವಂತಿರುತ್ತವೆ ಎಂಬುದಕ್ಕೆ ಸಾಕ್ಷಿ ಇಲ್ಲಿರುವ ಈ ವಿಡಿಯೋ. ಅಮೆರಿಕದ ಈ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ದೈತ್ಯಾಕಾರದ ಸ್ಲೈಡ್‌, ಅದರ ಮೇಲೆ ಸ್ಲೈಡಿಂಗ್ ಮಾಡುವ ಈ ಮನುಷ್ಯರನ್ನು ನೋಡಿದರೆ ಎಂಥವರಿಗೂ ಒಂದು ಕ್ಷಣ ಎದೆಬಡಿತ ನಿಂತುಬಿಡುತ್ತದೆ. ಮಿಚಿಗನ್‌ನ ಬೆಲ್ಲೆ ಐಸ್ಲೇ ಪಾರ್ಕ್‌ನಲ್ಲಿ ಬೃಹದ್ಗಾತ್ರದ ಈ ಬಂಪಿ ಸ್ಲೈಡ್ ಇರುವುದು. ಅಲ್ಲಿ ನಡೆದ ಈ ಆತಂಕಕಾರೀ ಚಟುವಟಿಕೆಯ ದೃಶ್ಯವನ್ನು @artcombatpod ಎಂಬ ಟ್ವಿಟರ್​ ಖಾತೆದಾರರು ಹಂಚಿಕೊಂಡಿದ್ದಾರೆ.

ಸ್ಲೈಡ್‌ನಲ್ಲಿ ಆಡುವವರು ಗಾಳಿಯಲ್ಲಿ ತೂರಿಕೊಂಡು ಬಂದಂತೆ ಕಾಣುತ್ತಾರೆ. ಅವರೆಲ್ಲರೂ ತಮ್ಮೆರಡೂ ಕಾಲುಗಳನ್ನು ಗೋಣಿಚೀಲದಲ್ಲಿ ತೂರಿಸಿ ಕಟ್ಟಿಕೊಂಡಿದ್ದಾರೆ. ಇದನ್ನು ನೋಡುತ್ತಿದ್ದರೆ ಇದೊಂದು  ಅಪಾಯಕಾರಿ ಆಟವಾಗಿದೆ ಎನ್ನುವುದರಲ್ಲಿ ಸಂಶಯವೇ ಇಲ್ಲ. ಯಾವ ರೀತಿಯಿಂದಲೂ ಸ್ವಯಂರಕ್ಷಣೆಗೆ ಅವಕಾಶವಿಲ್ಲದಂಥ ಆಟವಾಡಿ ಬದುಕಿನಲ್ಲಿ ಇನ್ನೆಂಥ ಮೋಜು ಪಡೆಯುವುದಿದೆಯೇ?

ಅನೇಕ ಟ್ವಿಟರ್​ ಖಾತೆದಾರರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ಧಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:01 pm, Sat, 27 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?