AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ಹಾವು ಕಚ್ಚಿತೆಂದು ಸೇಡು ತಿರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​
ಹಾವು ಕಚ್ಚಿದೆಂತು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Apr 09, 2023 | 6:31 PM

Share

ಮುಖ್ಯಾಂಶಗಳು

  • ಹಾವು ಕಚ್ಚಿತೆಂದು ಸೇಡು ತಿರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
  • ಹಾವನ್ನು ಹಿಂಸಿಸಿ ಕೊಂದ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಹಾವನ್ನು ಕೊಂದ ವ್ಯಕ್ತಿ ಹಾಗೂ ಆತನೊಂದಿಗೆ ಇದ್ದ ಇಬ್ಬರನ್ನು ಪೋಲಿಸರು ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.
  • ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಪರಿಸರ ಕಾರ್ಯಕರ್ತರು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಹಾವು ಕಚ್ಚಿತೆಂದು ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹಾವನ್ನು ಹಿಂಸಿಸಿ ಕೊಂದ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಹಾವನ್ನು ಕೊಂದ ವ್ಯಕ್ತಿ ಹಾಗೂ ಆತನೊಂದಿಗೆ ಇದ್ದ ಇಬ್ಬರನ್ನು ಪೋಲಿಸರು ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಪೋಲಿಸರು ಆರೋಪಿಗಳಾದ ತಮಿಳುನಾಡಿನ ಕೈನೂರು ನಿವಾಸಿಗಳಾದ ಮೋಹನ್, ಸೂರ್ಯ ಮತ್ತು ಸಂತೋಷ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ

ಮೋಹನ್ ಹಾವನ್ನು ಹಿಡಿದುಕೊಂಡು ಕೈಗೆ ಕಚ್ಚಿದ ಕಾರಣಕ್ಕಾಗಿ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಕೂಗುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಮೋಹನ್ ಜೊತೆಗಿರುವವರು ಹಾವನ್ನು ಬಿಡುವಂತೆ ಹೇಳುತ್ತಿರುವುದು ವಿಡಿಯೋವನ್ನು ಕೇಳುತ್ತಿದೆ. ಆದರೂ ಕೂಡ ಹಾವಿನ ಮೋಹನ್​​ ಹಾವಿನ ತಲೆಗೆ ಕಚ್ಚಿ ಅದನ್ನು ಹಿಂಸಿಸಿ ಕೊಂದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಪರಿಸರ ಕಾರ್ಯಕರ್ತರು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಹಾವನ್ನು ಹಿಡಿದು ಅದರ ತಲೆಯನ್ನು ಕಚ್ಚಿ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಮೂವರನ್ನು ಬಂಧಿಸಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ;

Published On - 6:22 pm, Sun, 9 April 23

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ