AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನನ್ನ ಭಾವೀ ಸೊಸೆಯೇ ಇದೋ ನಿನಗೆ ಸ್ವಾಗತ!

Toddler Video : ಈ ಮಗುವಿಗೆ ಇನ್ನೂ ಒಂದೂವರೆ ವರ್ಷ ತುಂಬಿಲ್ಲ. 17.7 ಮಿಲಿಯನ್​ ನೆಟ್ಟಿಗರು ಇದರ ದೋಸೆ ಬಡಿಸುವಿಕೆಗೆ ಫಿದಾ!

Viral Video: ನನ್ನ ಭಾವೀ ಸೊಸೆಯೇ ಇದೋ ನಿನಗೆ ಸ್ವಾಗತ!
ಅಮ್ಮಾ ದೋಸೆ ರೆಡಿ
TV9 Web
| Edited By: ಶ್ರೀದೇವಿ ಕಳಸದ|

Updated on: Aug 29, 2022 | 3:37 PM

Share

Viral Video : ದೊಡ್ಡವರಿಗೆ ಹೊರೆಯಾಗುವ ಎಲ್ಲ ಕೆಲಸಗಳೂ ಮಕ್ಕಳಿಗೆ ಆಟವೇ. ಅದರಲ್ಲೂ ಅಡುಗೆಮನೆಯೆಂದರೆ ಮಕ್ಕಳಿಗೆ ಜಗತ್ತಿನ ಅದ್ಭುತ ಆಟದ ಮೈದಾನ. ಇಲ್ಲಿ ಗಂಡುಮಗುವೊಂದು ತನ್ನ ಪೋಷಕರಿಗೆ ದೋಸೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ನನ್ನ ಭಾವೀ ಸೊಸೆಯೇ ನಿನಗೆ ಸ್ವಾಗತ ಎಂಬ ಹಿನ್ನೆಲೆ ಧ್ವನಿಯೊಂದಿಗೆ ಈ ವಿಡಿಯೋ ತೆರೆದುಕೊಳ್ಳುತ್ತದೆ. ಜೋಶಿಕ್ ಎಂಬ ಪುಟ್ಟ ಮಗುವಿಗೆ ಮೀಸಲಾಗಿರುವ ಇನ್‌ಸ್ಟಾಗ್ರಾಮ್ ಪುಟದಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಮಗು ಜನಿಸಿದ್ದು 2021ರ ಮೇನಲ್ಲಿ. ಅಡುಗೆಮನೆಯಿಂದ ಚಮಚದ ಮೇಲೆ ಆ ದೋಸೆಯನ್ನು ಬ್ಯಾಲೆನ್ಸ್ ಮಾಡಿಕೊಂಡು ಬರುವ ರೀತಿ ಯಾರಿಗೂ ಮುದ್ದು ತರಿಸುತ್ತದೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by joshiik (@josh_iik)

ಈ ವಿಡಿಯೋ ಪೋಸ್ಟ್ ಆಗಿದ್ದು ಆಗಸ್ಟ್ 18 ರಂದು. 17.7 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಪಡೆದಿದೆ. 1.2 ಮಿಲಿಯನ್‌ಗಿಂತಲೂ ಹೆಚ್ಚು ಲೈಕ್ಸ್​ ಈ ವಿಡಿಯೋಗೆ ದೊರಕಿವೆ. ಸಾವಿರಾರು ನೆಟ್ಟಿಗರು ಅಚ್ಚರಿಯಿಂದ ಕಮೆಂಟ್ ಹಾಕಿದ್ದಾರೆ. ಎಂಥ ಡೆಡಿಕೇಟೆಡ್​ ಈ ಮಗು ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ