ಅಣ್ಣ ಶಾಲೆಯಿಂದ ಮನೆಗೆ ಬರುತ್ತಿರುವುದನ್ನು ಕಂಡು ಓಡಿ ಹೋಗಿ ಅಪ್ಪಿಕೊಂಡ ಪುಟ್ಟ ಕಂದಮ್ಮ; ಹೃದಯಸ್ಪರ್ಶಿ ವಿಡಿಯೋ ನೀವೂ ನೋಡಿ

ಅಣ್ಣನನ್ನು ನೋಡಿದ ಪುಟ್ಟ ಕಂದಮ್ಮ ಓಡುತ್ತಿದ್ದಾಳೆ. ಅವಳ ಖುಷಿಗೆ ಮಿತಿಯೇ ಇಲ್ಲ. ಅಣ್ಣ ಮತ್ತು ತಂಗಿಯ ನಡುವಿನ ಪ್ರೀತಿ ಇಲ್ಲಿ ವ್ಯಕ್ತವಾಗುತ್ತಿದೆ. ವಿಡಿಯೋ ನೋಡಿ..

ಅಣ್ಣ ಶಾಲೆಯಿಂದ ಮನೆಗೆ ಬರುತ್ತಿರುವುದನ್ನು ಕಂಡು ಓಡಿ ಹೋಗಿ ಅಪ್ಪಿಕೊಂಡ ಪುಟ್ಟ ಕಂದಮ್ಮ; ಹೃದಯಸ್ಪರ್ಶಿ ವಿಡಿಯೋ ನೀವೂ ನೋಡಿ
ಅಣ್ಣ ಶಾಲೆಯಿಂದ ಮನೆಗೆ ಬರುತ್ತಿರುವುದನ್ನು ಕಂಡು ಓಡಿ ಹೋಗಿ ಅಪ್ಪಿಕೊಂಡ ಪುಟ್ಟ ಕಂದಮ್ಮ
Follow us
TV9 Web
| Updated By: shruti hegde

Updated on: Sep 13, 2021 | 10:45 AM

ಅಣ್ಣ ತಂಗಿಯರ ಸಂಬಂಧವೇ ಹಾಗೆ. ಪ್ರೀತಿ ವಿಶ್ವಾದ ಜತೆಗೆ ಸಾಗುವಂಥದ್ದು. ಇದೀಗ ವೈರಲ್ ಆದ ವಿಡಿಯೋದಲ್ಲಿ ಗಮನಿಸುವಂತೆ ಅಣ್ಣ ತಂಗಿಯ ನಡುವಿನ ಪ್ರೀತಿ ವ್ಯಕ್ತವಾಗುತ್ತದೆ. ಅಣ್ಣನ ಬರುವಿಕೆಗಾಗಿ ಕಾಯುತ್ತಿದ್ದ ಪುಟ್ಟ ಕಂದಮ್ಮ ಅಣ್ಣನ ಮುಖ ಕಾಣುತ್ತಿದ್ದಂತೆಯೇ ಓಡಿ ಹೋಗಿದ್ದಾಳೆ. ಹೃದಯಸ್ಪರ್ಶಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಫೂಟ್​ಪಾತ್​ ಮೇಲೆ ಹೆಜ್ಜೆ ಹಾಕುತ್ತಿರುವ ಪುಟ್ಟ ಮಗು, ಅಣ್ಣನನ್ನು ನೋಡುತ್ತಿದ್ದಂತೆಯೇ ಓಡೋಡಿ ಹೋಗಿದ್ದಾಳೆ. ಅಣ್ಣನಿಗೂ ಸಹ ತಂಗಿಯ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ವಿಡಿಯೋದಲ್ಲಿ ವ್ಯಕ್ತವಾಗಿದೆ. ಮಂಡಿಯೂರಿ ತಂಗಿಯನ್ನು ಅಪ್ಪಿಕೊಂಡಿದ್ದಾನೆ. ಮನ ಮೆಚ್ಚುವಂತಹ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

ಅಣ್ಣನನ್ನು ನೋಡಿದ ಪುಟ್ಟ ಕಂದಮ್ಮ ಓಡುತ್ತಿದ್ದಾಳೆ. ಅವಳ ಖುಷಿಗೆ ಮಿತಿಯೇ ಇಲ್ಲ. ಅಣ್ಣ ಮತ್ತು ತಂಗಿಯ ನಡುವಿನ ಪ್ರೀತಿ ಇಲ್ಲಿ ವ್ಯಕ್ತವಾಗುತ್ತಿದೆ. ಆರಾಧ್ಯ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್ಸ್ ವಿಭಾಗದಲ್ಲಿ ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ. ಓರ್ವರು ಕ್ಯೂಟ್ ಎಂದು ಪ್ರತಿಕ್ರಿಯೆ ನೀಡಿದ್ದರೆ ಇನ್ನು ಕೆಲವರು ವಾವ್ ವಿಡಿಯೋ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ನೀರು ಕಂಡು ಖುಷಿಯಾಗಿ ಆಟವಾಡುತ್ತಾ ಈಜು ಕಲಿತ ನಾಯಿ ಮರಿಗಳ ಕ್ಯೂಟ್ ವಿಡಿಯೋ ವೈರಲ್

Viral Video: ಮನೆ ಬಳಿ ಕಾಣಿಸಿಕೊಂಡ ನಾಗರಹಾವಿಗೆ ಮಾತಿನಲ್ಲೇ ಸಮಾಧಾನ ಹೇಳಿ ವಾಪಾಸು ಕಳುಹಿಸಿದ ಮಹಿಳೆ

(Toddler runs down the footpath to welcome brothers after school video goes viral)

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ