Viral Video : ಮರ್ಸಿಡೀಸ್ ಕಾರಿಗೆ​ ಟ್ರ್ಯಾಕ್ಟರ್ ಢಿಕ್ಕಿ, ಎರಡು ಹೋಳಾದ ಟ್ರ್ಯಾಕ್ಟರ್​

Accident : ಮರ್ಸಿಡೀಝ್ ಬೆಂಝ್ ಕಾರು ಮತ್ತು ಟ್ರ್ಯಾಕ್ಟರ್​ ಮುಖಾಮುಖಿಯಾದ ಪರಿಣಾಮ ಟ್ರ್ಯಾಕ್ಟರ್​ ಎರಡು ತುಂಡಾಗಿ ಬಿದ್ದ ಘಟನೆ ತಿರುಪತಿ ಬಳಿ ನಡೆದಿದೆ.

Viral Video : ಮರ್ಸಿಡೀಸ್ ಕಾರಿಗೆ​ ಟ್ರ್ಯಾಕ್ಟರ್ ಢಿಕ್ಕಿ, ಎರಡು ಹೋಳಾದ ಟ್ರ್ಯಾಕ್ಟರ್​
Follow us
TV9 Web
| Updated By: ಶ್ರೀದೇವಿ ಕಳಸದ

Updated on: Sep 27, 2022 | 11:00 AM

Viral Video : ತಿರುಪತಿಯ ಬಳಿ ಮರ್ಸಿಡೀಸ್​ಗೆ ಟ್ರ್ಯಾಕ್ಟರ್​ ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಎರಡು ಹೋಳಾಗಿ ಬಿದ್ದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಈ ಎರಡೂ ವಾಹನಗಳು ಎದುರಾಬದುರು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್​ ಚಾಲಕ ರಾಂಗ್​ ಸೈಡ್​ನಲ್ಲಿ ಪ್ರಯಾಣಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ. ಪರಿಣಾಮ, ಕಾರು ಮುಂಭಾಗದಲ್ಲಿ ನುಜ್ಜುಗುಜ್ಜಾಗಿದೆ. ಸದ್ಯ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯನೋವುಗಳು ಸಂಭವಿಸದೆ ಸುರಕ್ಷಿತವಾಗಿದ್ದಾರೆ. ಆದರೆ ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪ್ರಮಾಣದ ಗಾಯಗಳುಂಟಾಗಿವೆಯಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅಪಘಾತದಿಂದಾಗಿ ಸ್ವಲ್ಪ ಹೊತ್ತು ರಸ್ತೆಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪ್ರಯಾಣಿಕರು ಅಪಘಾತದ ಭಯಾನಕ ದೃಶ್ಯವನ್ನು ನೋಡುತ್ತ ಕಳವಳಕ್ಕೆ ಒಳಗಾಗುತ್ತಿದ್ದರು. ಸದ್ಯ ಯಾವುದೇ ಸಾವುನೋವು ಸಂಭವಿಸಿಲ್ಲವಲ್ಲ ಎಂದು ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದರು.

ಎದುರಿನವರು ಮಾಡುವ ತಪ್ಪಿನ ಪರಿಣಾಮದಿಂದ ಕೂಡ ಅಪಘಾತ ಉಂಟಾಗುತ್ತವೆ. ಪ್ರಯಾಣ ಎಂದರೆ ಎಷ್ಟು ಎಚ್ಚರವಹಿಸಿದರೂ ಸಾಲದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ