AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ವರ್ಣರಂಜಿತ ಸ್ಕೂಟರ್ ವಿಡಿಯೋ ವೈರಲ್ ಆಗುತ್ತಿದೆ. ಸ್ಕೂಟರ್​ ಸಂಪೂರ್ಣ ಲೈಟಿಂಗ್ಸ್​ನೊಂದಿಗೆ ಮಿಂಚುತ್ತಿದೆ. ಸಾಲದ್ದಕ್ಕೆ ಮೀಟರ್ ಮೇಲೊಂದು ಟಿವಿ, ಏನು ಹೇಳಬಹುದು ಈ ವ್ಯಕ್ತಿಯ ಸೃಜನಶೀಲತೆಗೆ, ಏನು ಹೇಳಬಹುದು ಈ ವ್ಯಕ್ತಿಯ ಪ್ರತಿಭೆಗೆ?

Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್
ವೈರಲ್ ಸ್ಕೂಟರ್
TV9 Web
| Updated By: Rakesh Nayak Manchi|

Updated on:Jun 19, 2022 | 1:19 PM

Share

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಆಗೊಂದು ಈಗೊಂದು ಪೋಸ್ಟ್​​ಗಳನ್ನು ಮಾಡುತ್ತಿರುತ್ತಾರೆ. ಇದೀಗ ವಿಭಿನ್ನವಾದ ವಿಡಿಯೋವೊಂದನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಅವರು ಇಂಥ ಪ್ರತಿಭೆ ಭಾರತದಲ್ಲಿ ಮಾತ್ರ ಇದೆ ಎನ್ನುವ ಅರ್ಥದಲ್ಲಿ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸ್ಕೂಟರ್ (Scooter)​​ ಸಂಪೂರ್ಣ ಲೈಟಿಂಗ್ಸ್​ನೊಂದಿಗೆ ಮಿಂಚುತ್ತಿದೆ. ಸಾಲದ್ದಕ್ಕೆ ಮೀಟರ್ ಮೇಲೊಂದು ಟಿವಿ, ಏನು ಹೇಳಬಹುದು ಈ ವ್ಯಕ್ತಿಯ ಸೃಜನಶೀಲತೆಗೆ, ಏನು ಹೇಳಬಹುದು ಈ ವ್ಯಕ್ತಿಯ ಪ್ರತಿಭೆಗೆ?

ಇದನ್ನೂ ಓದಿ: Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?

ಆನಂದ್ ಮಹೀಂದ್ರಾ ಅವರು ವಿಡಿಯೋ ಹಂಚಿಕೊಳ್ಳುವಾಗ, ”ಜೀವನವು ನೀವು ಬಯಸಿದಷ್ಟು ವರ್ಣರಂಜಿತ ಮತ್ತು ಮನರಂಜನೆಯಾಗಿರಬಹುದುಎಂದು ಶೀರ್ಷಿಕೆ ಬರೆದು ಭಾರತದಲ್ಲಿ ಮಾತ್ರ (#OnlyInIndia) ಎಂದು ಹ್ಯಾಶ್​ಟ್ಯಾಗ್ ಮಾಡಿದ್ದಾರೆ. ವಿಡಿಯೋದಲ್ಲಿ ಗಮನಿಸಿದಂತೆ, ಕಸ್ಟಮೈಸ್ ಮಾಡಿದ ಸ್ಕೂಟರ್ ಅನ್ನು ಪೆಟ್ರೋಲ್ ಪಂಪ್‌ನಲ್ಲಿ ನಿಲ್ಲಿಸಲಾಗಿದೆ, ಅದರ ಮುಂಭಾಗದಲ್ಲಿರುವ ಮೀಟರ್​ನ​ ಮೇಲ್ಭಾಗದಲ್ಲಿ ಸಣ್ಣ ಟಿವಿ ಅಳವಡಿಸಲಾಗಿದ್ದು, ನಟಿಯೊಬ್ಬಳು ಹಾಡಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಅಲ್ಲದೆ ಸ್ಕೂಟರ್​ ಸಂಪೂರ್ಣ ಲೈಟಿಂಗ್ಸ್​ನಿಂದ ಕಂಗೊಳಿಸುತ್ತಿದೆ.

ಇದನ್ನೂ ಓದಿ: Viral: ಸಾಕಿದ ನಾಯಿ ಕಳೆದುಕೊಂಡಾಕೆಯ ಸಂಕಟಕ್ಕೆ ಪೆಟ್ ಫುಡ್ ಕಂಪನಿಯ ಸ್ಪಂದನೆ; ಸಹೃದಯರ ಸಾಂತ್ವನ

ಸದ್ಯ ಸ್ಕೂಟರ್​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, 298k ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 15k ಲೈಕ್ಸ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರೊಬ್ಬರು, “ಇದು ಸೃಜನಶೀಲತೆ, ಈ ಪ್ರತಿಭೆಯನ್ನು ಪೋಷಿಸಬೇಕುಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ಬೈಕ್ ಥಿಯೇಟರ್ಎಂದು ಕಾಮೆಂಟ್ ಮಾಡಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Sun, 19 June 22

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು