Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ

Help : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ವೃದ್ಧೆಗೆ ಟ್ರಕ್ ಡ್ರೈವರ್ ಮಾಡಿದ ಉಪಾಯ ಮತ್ತು ಸಹಾಯವನ್ನು ಇಲ್ಲಿ ನೋಡಬಹುದು.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ
ವೃದ್ಧೆಗೆ ಸಹಾಯ ಮಾಡುತ್ತಿರುವ ಟ್ರಕ್ ಡ್ರೈವರ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 24, 2022 | 4:59 PM

Viral Video : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ಟ್ರಕ್ ಡ್ರೈವರ್ ವೃದ್ಧೆಯೊಬ್ಬರಿಗೆ ಸಹಾಯ ಮಾಡಿದ್ದಾನೆ. ನೆಟ್ಟಿಗರು ಅವನಿಗೆ ಕೃತಜ್ಞತೆ ಹೇಳಿದ್ದಾರೆ. ಅನುಕಂಪವುಳ್ಳವರು ಹೀಗೆ ಸಹಾಯ ಮಾಡಲು ಅವಕಾಶ ಹುಡುಕಿಕೊಳ್ಳುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ತನ್ಸು ಯೆಗೆನ್ ಎನ್ನುವವರು ಆಗಾಗ ಇಂಥ ಹೃದಯಸ್ಪರ್ಶಿ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಅಂಥ ವಿಡಿಯೋಗಳ ಪೈಕಿ ಸದ್ಯ ಈ ವಿಡಿಯೋ ನೆಟ್ಟಿಗರನ್ನು ಹಿಡಿದಿಟ್ಟಿದೆ. ಇನ್ನೇನು ಎಂಟು ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ.

ನೀವು ಮಾಡುವ ಎಲ್ಲವನ್ನೂ ದೇವರು ನೋಡುತ್ತಿರುತ್ತಾನೆ ಎಂದು ಹೇಳುವ ಕಾಲವೊಂದಿತ್ತು. ಈಗ ಎಲ್ಲವನ್ನೂ ಸಿಸಿ ಮತ್ತು ಮೊಬೈಲ್​ ಕ್ಯಾಮೆರಾಗಳು ನೋಡುತ್ತಿರುತ್ತವೆ ಎನ್ನಬಹುದು. ಒಟ್ಟಿನಲ್ಲಿ ಈ ಡ್ರೈವರ್​ನಂಥ ಸಹಾಯ ಗುಣ ಉಳಿದವರಿಗೂ ಬರಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:15 pm, Wed, 24 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ