AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ದೆಯರಿಬ್ಬರು ರಸ್ತೆಯಲ್ಲಿ ಕುಣಿಯುವ ವಿಡಿಯೋ ವೈರಲ್; ಸಖತ್​ ಸ್ಟೆಪ್​ಗೆ ನೆಟ್ಟಿಗರ ಶ್ಲಾಘನೆ

ವಯಸ್ಸಾದ ಮಹಿಳೆಯರಿಬ್ಬರು ರಸ್ತೆಯಲ್ಲಿ ಕುಣಿಯುತ್ತಿರುವ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೃದ್ದೆಯರಿಬ್ಬರು ರಸ್ತೆಯಲ್ಲಿ ಕುಣಿಯುವ ವಿಡಿಯೋ ವೈರಲ್; ಸಖತ್​ ಸ್ಟೆಪ್​ಗೆ ನೆಟ್ಟಿಗರ ಶ್ಲಾಘನೆ
ವೃದ್ಧೆಯರಿಬ್ಬರು ರಸ್ತೆಯಲ್ಲಿ ನೃತ್ಯ ಮಾಡಿದ ವಿಡಿಯೋ ವೈರಲ್​
shruti hegde
|

Updated on: May 12, 2021 | 1:41 PM

Share

ವಯಸ್ಸು ಕೇವಲ ಸಂಖ್ಯೆಯಷ್ಟೆ. ಶಕ್ತಿ ಇದ್ದರೆ ಯಾವ ವಯಸ್ಸಿನವರೇ ಆಗಲಿ ನೃತ್ಯ ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಇಲ್ಲೊಂದು ವಿಡಿಯೋ ವೈರಲ್​ ಆಗಿದೆ. ವಯಸ್ಸಾದ ಮಹಿಳೆಯರಿಬ್ಬರು ರಸ್ತೆಯಲ್ಲಿ ಕುಣಿಯುತ್ತಿರುವ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​ ಸಮಯದ ಭೀತಿಯಿಂದ ಹೊರ ಬರಲು ಜನರು ಈ ತರಹದ ವಿಡಿಯೋವನ್ನು ಹೆಚ್ಚು ನೋಡುತ್ತಿದ್ದಾರೆ. ಮನಸ್ಸು ಖುಷಿಯಿಂದರಲು ಜೊತೆಗೆ ಭಯದಿಂದ ಹೊರಬರಲು ಸಾಮಾಜಿಕ ಜಾಲತಾಣದಲ್ಲಿ ಇಂತಹ ವಿಡಿಯೋಗಳು ಹೆಚ್ಚು ಹರಿದಾಡುತ್ತಿದೆ.

1971ರಲ್ಲಿ ಜನಪ್ರಿಯತೆ ಗಳಿಸಿಕೊಂಡ ಆಶಾ ಬೋಂಸ್ಲೆ ಅವರ ‘ಪಿಯಾ ತು ಅಬ್​ ತೋ​ ಆಜಾ’ ಹಾಡಿಗೆ ಮಹಿಳೆಯರು ನೃತ್ಯ ಮಾಡಿದ್ದಾರೆ. ವಿಡಿಯೋದಲ್ಲಿ ನೋಡಿದಂತೆ ಮಹಿಳೆಯರು ಕುಣಿಯುತ್ತಿದ್ದಾಗ ಮತ್ತೋರ್ವರು ಕೂಡಾ ಅವರಿಗೆ ಸಾಥ್​ ನೀಡುತ್ತಾರೆ. ಸೀರೆಯನ್ನುಟ್ಟು ಸಕತ್​​ಆಗಿ ಡಾನ್ಸ್​ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಹಿಳೆಯರು ಮನಸ್ಸಿನಿಂದ ಇಷ್ಟಪಟ್ಟು ಕುಣಿಯುತ್ತಿರುವಂತೆ ವಿಡಿಯೋ ತೋರುತ್ತದೆ. ಒಬ್ಬರನ್ನೊಬ್ಬರು ನೋಡಿಕೊಳ್ಳುತ್ತಾ ಎದುರು ಬದುರು ನಿಂತು ಬೀದಿಯಲ್ಲಿ ಕುಣಿಯುತ್ತಾರೆ. ವಿಡಿಯೋದ ಮೂಲ ಎಲ್ಲಿಯದು? ಎಂಬುದಕ್ಕೆ ಉತ್ತರ ಸಿಕ್ಕಿಲ್ಲ. ಆದರೆ ಮಹಿಳೆಯರ ನೃತ್ಯಕ್ಕೆ ನೆಟ್ಟಿಗರ ಪ್ರಶಂಸೆ ದೊರೆತಿದೆ. ವಿಶೇಷವೆಂದರೆ ಕಳೆದ ವರ್ಷವೂ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದೀಗ ಲಾಕ್​ಡೌನ್​ ಸಮಯದಲ್ಲಿ ಮತ್ತೆ ಈ ವಿಡಿಯೋ ಟ್ರೆಂಡ್​ ಸೃಷ್ಟಿಸಿದೆ. ಈ ಹಿಂದೆ ವೃದ್ಧೆಯೋರ್ವಳು ‘ಹಸ್ತಾ ಹುವಾ ನೂರಾನಿ ಚೆಹ್ರಾ’ಗೆ ನೃತ್ಯ ಮಾಡಿರುವ ವಿಡಿಯೋ ಫುಲ್​ ವೈರಲ್​ ಆಗಿತ್ತು. ತನ್ನ ವಯಸ್ಸನ್ನು ಧಿಕ್ಕರಿಸಿ ವೃದ್ಧೆ ನೃತ್ಯ ಮಾಡುತ್ತಿರುವುದು ನೆಟ್ಟಿಗರಿಗೆ ಆಶ್ಚರ್ಯವನ್ನುಂಟು ಮಾಡಿತ್ತು.

ಇದನ್ನೂ ಓದಿ: ವಯಸ್ಸು ಕೇವಲ ಸಂಖ್ಯೆಯಷ್ಟೆ! ಮನದುಂಬಿ ತಾಳಕ್ಕೆ ತಕ್ಕಂತೆ ಸ್ಟೆಪ್​ ಹಾಕಿದ ದಂಪತಿಗೆ ನೆಟ್ಟಿಗರಿಂದ ಪ್ರಶಂಸೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ