Viral Video: ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ; ಅಸಭ್ಯ ವರ್ತನೆಗೆ ಪ್ರಯಾಣಿಕರು ಕಿಡಿ

ಪರಸ್ಪರ ಬಣ್ಣ ಹಚ್ಚಿಕೊಂಡು ಅಸಭ್ಯವಾಗಿದ್ದು ವರ್ತಿಸಿದ್ದು, ಯುವತಿಯರ ಅವತಾರ ಕಂಡು ಪ್ರಯಾಣಿಕರು ಕಿಡಿಕಾರಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Video: ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ; ಅಸಭ್ಯ ವರ್ತನೆಗೆ ಪ್ರಯಾಣಿಕರು ಕಿಡಿ
ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ
Follow us
ಅಕ್ಷತಾ ವರ್ಕಾಡಿ
|

Updated on: Mar 24, 2024 | 5:38 PM

ಇತ್ತೀಚಿನ ದಿನಗಳಲ್ಲಿ ಮೆಟ್ರೋದಲ್ಲಿ ರೀಲ್ಸ್​​ ಮಾಡುವವರ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೊಮ್ಮೆ ದೆಹಲಿ ಮೆಟ್ರೋ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿದೆ. ಯುವತಿಯರಿಬ್ಬರು ಹೋಳಿ ಹಬ್ಭದ ಪ್ರಯುತ್ನ ಪರಸ್ಪರ ಬಣ್ಣ ಹಚ್ಚಿಕೊಂಡು ಅಸಭ್ಯವಾಗಿದ್ದು ವರ್ತಿಸಿದ್ದು, ಯುವತಿಯರ ಅವತಾರ ಕಂಡು ಪ್ರಯಾಣಿಕರು ಕಿಡಿಕಾರಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಇಬ್ಬರು ಹುಡುಗಿಯರು ನೆಲದ ಮೇಲೆ ಕುಳಿತಿರುವುದು ಮತ್ತು ನೆಲದ ಮೇಲೆ ಬಣ್ಣ ಹರಡಿರುವುದನ್ನು ನೀವು ವೀಡಿಯೊದಲ್ಲಿ ನೋಡಬಹುದು. ಇದರ ನಂತರ, ಅಂಗ್ ಲಗಾ ದೇ ರೆ… ಸಾಂಗ್​​ ಪ್ಲೇ ಆದ ತಕ್ಷಣ, ಇಬ್ಬರೂ ಅಸಭ್ಯ ರೀತಿಯಲ್ಲಿ ಪರಸ್ಪರ ಬಣ್ಣಗಳನ್ನು ಹಚ್ಚಲು ಪ್ರಾರಂಭಿಸುತ್ತಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಈ ವೀಡಿಯೊವನ್ನು @ThePlacardGuy ಹೆಸರಿನ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ‘ಯಾವುದೇ ಕಾನೂನಿನ ಅಗತ್ಯವಿಲ್ಲ. 15 ಸೆಕೆಂಡ್‌ಗೆ 1 ಲಕ್ಷ ರೂಪಾಯಿ ಶುಲ್ಕ ವಿಧಿಸಿದರೆ ಸಾಕು’ ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ‘ಅಂತಹವರನ್ನು ಮೆಟ್ರೋದಲ್ಲಿ ನಿಷೇಧಿಸಬೇಕು’ ಎಂದು ಮತ್ತೊಬ್ಬರು ಬರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ