AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಂಗರೂ ಕಾಳಗ! ನಗಬೇಕೋ ಅಳಬೇಕೋ ನೀವೇ ಹೇಳಿ

Kangaroo Fighting : ಬಾಕ್ಸಿಂಗ್ ಪಟುಗಳಂತೆ ಇವುಗಳು ಹೊಡೆದಾಡಿಕೊಳ್ಳುವುದನ್ನು ಸುಮಾರು 55,000 ಕ್ಕೂ ಹೆಚ್ಚು ನೆಟ್ಟಿಗರು ನೋಡಿದ್ದಾರೆ.

Viral Video: ಕಾಂಗರೂ ಕಾಳಗ! ನಗಬೇಕೋ ಅಳಬೇಕೋ ನೀವೇ ಹೇಳಿ
ಇಂಥಾ ಪರಿ ಕೋಪವೇಕೋ?
TV9 Web
| Edited By: |

Updated on:Aug 30, 2022 | 11:31 AM

Share

Vial Video : ತುಂಬಾ ಕುತೂಹಲದಿಂದ ನೋಟ ಸೆಳೆಯುವ ಪ್ರಾಣಿಗಳೆಂದರೆ ಕಾಂಗರೂಗಳು. ಅವು ನಡೆದರೂ, ಜಿಗಿದರೂ, ಸಹಜವಾಗಿದ್ದರೂ, ಕಿಡಿಗೇಡಿತನ ಮಾಡಿದರೂ ನೆಟ್ಟಿಗರು ಮಾತ್ರ ಅವುಗಳ ವಿಡಿಯೋಗಳನ್ನು ತುಂಬಾ ಇಷ್ಟಪಟ್ಟು ನೋಡುತ್ತಾರೆ. ಆಸ್ಟ್ರೇಲಿಯಾದ ಕ್ಯಾನ್​ಬೆರಾದಲ್ಲಿ ಎರಡು ಕಾಂಗರೂಗಳ ಮಧ್ಯೆ ನಡೆದ ಕಾಳಗದ ದೃಶ್ಯ ಇಲ್ಲಿದೆ. ಯಾಕಾಗಿ ಇಂಥ ಭಯಂಕರ ಕೋಪತಾಪವೋ…

ಆಸ್ಟ್ರೇಲಿಯಾದ ನಿಸರ್ಗಧಾಮದಲ್ಲಿ ಈ ಬಾಕ್ಸಿಂಗ್ ಪಂದ್ಯಾವಳಿ ನಡೆದಿದೆ! ಟ್ವಿಟರ್‌ನಲ್ಲಿ ನೌ ದಿಸ್ ಎಂಬ ಪುಟವು ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಇವುಗಳ ಜಗಳ ತಾರಕಕ್ಕೇರಿದೆ. ಬಾಕ್ಸಿಂಗ್ ಪಟುಗಳಂತೆ ಇವು ಹೊಡೆದಾಡುತ್ತ ಕೊನೆಗೆ ಒಂದು ಬೇಲಿಯ ಬಳಿ ನಿಯಂತ್ರಣ ಕಳೆದುಕೊಳ್ಳುತ್ತವೆ. ಒಂದು ಕಾಂಗರೂ ಇನ್ನೊಂದು ಕಾಂಗರೂವನ್ನು ಆ ಬೇಲಿಗೆ ಅಪ್ಪಳಿಸುವಂತೆ ಮಾಡುತ್ತದೆ. ಅಪ್ಪಳಿಸುವುದಷ್ಟೇ ಅಲ್ಲ ಬೇಲಿಯೇ ಕಿತ್ತುಕೊಂಡು ಹೋಗುತ್ತದೆ. ಕಾಂಗರೂ ರಸ್ತೆ ಬೀಳುತ್ತದೆ. ಈತನಕ 55,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಈ ವಿಡಿಯೋ ಗಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Tue, 30 August 22

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್