AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​

ಪೊಲೀಸ್ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ.ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​
ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರುImage Credit source: Twitter
ಅಕ್ಷತಾ ವರ್ಕಾಡಿ
|

Updated on:May 20, 2023 | 11:48 AM

Share

ಇತ್ತೀಚಿನ ದಿನಗಳಲ್ಲಿ ಸೋಶಿಯಲ್​​ ಮೀಡಿಯಾಗಳಲ್ಲಿ ಕೇವಲ 15 ಸೆಕೆಂಡುಗಳ ರೀಲ್ಸ್​​ ಮಾಡಿ ಸೋಶಿಯಲ್​​ ಮೀಡಿಯಾ ಸ್ಟಾರ್​​ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಷ್ಟರ ಮಟ್ಟಿಗೆ ರೀಲ್ಸ್​​​ ಯುವಪೀಳಿಗೆಯಲ್ಲಿ ಕ್ರೇಜ್​​ ಹುಟ್ಟು ಹಾಕಿದೆ. ಆದರೆ ಇಲ್ಲೊಂದು ಯುವಕರ ಗುಂಪು ಪೊಲೀಸ್​​ ಜೀಪ್​​ ಬಳಸಿ ರೀಲ್ಸ್​​ ಮಾಡಿದ್ದು, ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಪೊಲೀಸ್​​ ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಉತ್ತರ ಪ್ರದೇಶದ ಕಾನ್ಪುರದ ಬಜಾರಿಯಾ ಪೊಲೀಸ್ ಠಾಣೆ ಪೋಲೀಸ್​​ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ

ಎಸಿಪಿ ಸಿಸಾಮೌ ಶಿಖರ್ ಪ್ರಕಾರ , ಜೀಪನ್ನು ಸರ್ವೀಸ್​​​ಗಾಗಿ ಗ್ಯಾಜೇರಿನಲ್ಲಿ ಇಡಲಾಗಿದೆ. ಈ ಸಮಯದಲ್ಲಿ ಯುವಕರು ಪೊಲೀಸ್​​ ಜೀಪನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಒಬ್ಬ ಯುವಕನ ಹೆಸರು ಫೈಸಲ್ ಮತ್ತು ಇನ್ನೊಬ್ಬ ಯುವಕನ ಗುರುತು ಪತ್ತೆ ಹಚ್ಚಲಾಗುತ್ತಿದೆ. ಯುವಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸಿಪಿ ತಿಳಿಸಿದ್ದಾರೆ. ವಿಡಿಯೋದಲ್ಲಿ ಹುಡುಗರು ಬಬ್ಬೊಬ್ಬರಾಗಿ ಹೋಗಿ ಜೀಪ್​ ಮೇಲೆ ಕುಳಿತುಕೊಂಡು ಕಾಲಮೇಲೆ ಕಾಲು ಹಾಕಿ ಫೋಟೋಗೆ ಪೋಸ್​​​ ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:47 am, Sat, 20 May 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ