AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ; 11 ವರ್ಷ ಪ್ರೇಮ್​​ ಕಹಾನಿ

48 ವರ್ಷದ ಮಾರ್ಟ್ ಸುಸಾನ್ ಎಂಬ ವ್ಯಕ್ತಿ ಆಸ್ಟ್ರೇಲಿಯಾದ 104 ವರ್ಷದ ಆಲ್ಫ್ರೆಡೋ ರಿಟ್ ಅವರನ್ನು 11 ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಆದರೆ ಕಳೆದ ಶನಿವಾರ (ಏ.13) 104 ವರ್ಷದ ಆಲ್ಫ್ರೆಡೋ ನಿಧನ ಹೊಂದಿದ್ದು, ಇದೀಗ ಇವರಿಬ್ಬರ ಪ್ರೇಮ್​​ ಕಹಾನಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ; 11 ವರ್ಷ ಪ್ರೇಮ್​​ ಕಹಾನಿ
104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Apr 18, 2024 | 5:39 PM

Share

ಪ್ರೀತಿ ಕುರುಡು ಅಥವಾ ಪ್ರೀತಿಯಲ್ಲಿ ಜನರು ಕುರುಡರಾಗಿ ಬಿಡುತ್ತಾರೆ ಎಂಬ ಮಾತಿಗೆ. ಅದರಂತೆ ಪ್ರೀತಿಗೆ ವಯಸ್ಸಿನ ಗಡಿಯೂ ಇಲ್ಲ. ಇದೀಗ ಇದಕ್ಕೊಂದು ಉತ್ತಮ ನಿರ್ದಶನವೆಂಬಂತೆ 104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ 11 ವರ್ಷ ಪ್ರೀತಿಯ ಕಥೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಐರೋಪ್ಯ ದೇಶವಾದ ಎಸ್ಟೋನಿಯಾದ 48 ವರ್ಷದ ಮಾರ್ಟ್ ಸುಸಾನ್ ಎಂಬ ವ್ಯಕ್ತಿ ಆಸ್ಟ್ರೇಲಿಯಾದ 104 ವರ್ಷದ ಆಲ್ಫ್ರೆಡೋ ರಿಟ್ ಅವರನ್ನು 11 ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಆದರೆ ಕಳೆದ ಶನಿವಾರ (ಏ.13) 104 ವರ್ಷದ ಆಲ್ಫ್ರೆಡೋ ನಿಧನ ಹೊಂದಿದ್ದು, ಇದೀಗ ಇವರಿಬ್ಬರ ಪ್ರೇಮ್​​ ಕಹಾನಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಇದನ್ನೂ ಓದಿ: Miss AI Beauty Contest:ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ; ಇಲ್ಲಿ ಎಲ್ಲವೂ ಕೃತಕ!

ವೃತ್ತಿಯಲ್ಲಿ ವಕೀಲರಾಗಿರುವ ಮಾರ್ಕ್ ಅವರು ಇಂಗ್ಲಿಷ್ ಕಲಿಯಲು ಆಸ್ಟ್ರೇಲಿಯಾಕ್ಕೆ ಹೋದಾಗ ಆಲ್ಫ್ರೆಡೋ ಅವರನ್ನು ಮೊದಲು ಭೇಟಿಯಾದರು. ಮೊದಲ ಭೇಟಿಯಲ್ಲೇ ನಾನು ಆಕೆಯನ್ನು ನೋಡಿ ಆಕರ್ಷಿತನಾದೆ ಎಂದು ಮಾರ್ಕ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆಲ್ಫ್ರೆಡೋ ರಿಟ್ ಇಲ್ಲದೆ ನನ್ನ ಜೀವನ ಅಪೂರ್ಣ. ನಮ್ಮ ನಡುವೆ ದೈಹಿಕ ಸಂಬಂಧ ಇಲ್ಲದಿದ್ದರೂ ಪತಿ-ಪತ್ನಿಯರ ನಡುವೆ ಭಾವನಾತ್ಮಕ ಸಂಬಂಧವಿತ್ತು ಎಂದು ಮಾರ್ಟ್ ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ