ಎದೆಯ ಮೇಲೆ ಫ್ಯಾನ್​ ಅಳವಡಿಸಿಕೊಂಡ ಬಂದ ಊರ್ಫಿ ಜಾವೇದ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಿ ಎಂದ ನೆಟ್ಟಿಗರು

ಇದೀಗ ಮತ್ತೆ ವಿಶಿಷ್ಟವಾದ ಡ್ರೆಸ್​ನೊಂದಿಗೆ ಊರ್ಫಿ ಜಾವೇದ್​ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಬಿಸಿಲು ಹೆಚ್ಚಾಗಿದೆ. ಹೀಗಾಗಿ ಊರ್ಫಿ ಜಾವೇದ್​ ಎದೆಯ ಮೇಲೆ ಫ್ಯಾನ್​​ ಅನ್ನು ಅಳವಡಿಸಿಕೊಂಡು ಪ್ರತ್ಯೇಕ್ಷವಾಗಿದ್ದು, ನೆಟ್ಟಿಗರು ಬೇಸಿಗೆ ಕಾಲಕ್ಕೆ ಉತ್ತಮ ಡ್ರೆಸ್​ ಎಂದು ಹೇಳಿದ್ದಾರೆ. 

ಎದೆಯ ಮೇಲೆ ಫ್ಯಾನ್​ ಅಳವಡಿಸಿಕೊಂಡ ಬಂದ ಊರ್ಫಿ ಜಾವೇದ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಿ ಎಂದ ನೆಟ್ಟಿಗರು
ಊರ್ಫಿ ಜಾವೇದ್
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 06, 2024 | 10:52 PM

ಪ್ರತಿ ಬಾರಿಯೂ ತಮ್ಮ ಚಿತ್ರ, ವಿಚಿತ್ರವಾದ ಡ್ರೆಸ್​ಗಳಿಂದ ಹೆಚ್ಚು ಸುದ್ದಿ ಆಗುವುದೆಂದರೆ ಅದು ಬೇರೆ ಯಾರು ಅಲ್ಲ ಬಾಲಿವುಡ್ ನಟಿ ಊರ್ಫಿ ಜಾವೇದ್ (Uorfi Javed). ಕೆಲ ದಿನಗಳಿಗೊಮ್ಮೆ ವಿಶಿಷ್ಟವಾದ ಬಟ್ಟೆಗಳೊಂದಿಗೆ ಅವರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಮತ್ತೆ ವಿಶಿಷ್ಟವಾದ ಡ್ರೆಸ್​ನೊಂದಿಗೆ ಊರ್ಫಿ ಜಾವೇದ್​ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಬಿಸಿಲು ಹೆಚ್ಚಾಗಿದೆ. ಹೀಗಾಗಿ ಊರ್ಫಿ ಜಾವೇದ್​ ಎದೆಯ ಮೇಲೆ ಫ್ಯಾನ್​​ ಅನ್ನು ಅಳವಡಿಸಿಕೊಂಡು ಪ್ರತ್ಯೇಕ್ಷವಾಗಿದ್ದು, ನೆಟ್ಟಿಗರು ಬೇಸಿಗೆ ಕಾಲಕ್ಕೆ ಉತ್ತಮ ಡ್ರೆಸ್​ ಎಂದು ಹೇಳಿದ್ದಾರೆ.

ಕಪ್ಪು ಬಣ್ಣದ ಡ್ರೆಸ್​ ಧರಿಸಿರುವ ಊರ್ಫಿ ಜಾವೇದ್​ ಎದೆಯ ಭಾಗದಲ್ಲಿ ಫ್ಯಾನ್​ಗಳನ್ನು ಅಳವಡಿಸಿಕೊಂಡಿದ್ದಾರೆ. ಈ ಫ್ಯಾನ್​ಗಳಿಗೆ ಬ್ಯಾಟರಿ ಕನೆಕ್ಷನ್ ನೀಡಲಾಗಿದ್ದು, ಆನ್​ ಮಾಡಿದ ತಿರುಗುತ್ತವೆ. ಒಟ್ಟಿನಲ್ಲಿ ಈ ಡ್ರೆಸ್​ನಲ್ಲಿ ಕ್ರೇಜಿಯಾಗಿ ಕಾಣುತ್ತಿದ್ದಾರೆ. ಸದ್ಯ ಊರ್ಫಿ ಜಾವೇದ್ ಅವರ ಈ ವಿಚಿತ್ರ ಡ್ರೆಸ್​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಊರ್ಫಿ ಜಾವೇದ್ ​

View this post on Instagram

A post shared by Uorfi (@urf7i)

ಊರ್ಫಿ ಜಾವೇದ್ ಅವರ ಹೊಸ ಅವತಾರ ನೋಡಿದ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಅವರ ಡ್ರೆಸ್ಸಿಂಗ್ ಸೆನ್ಸ್ ಮತ್ತು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಕ್ಕೆ ಕೆಲವರು ಟ್ರೋಲ್ ಮಾಡಿದರೆ, ಕೆಲವರು ಅವರು ಡ್ರೆಸ್​ಗಳಲ್ಲಿ ಮಾಡುವ ಹೊಸ ಪ್ರಯೋಗವನ್ನು ಮೆಚ್ಚಿದ್ದಾರೆ.

ಇದನ್ನೂ ಓದಿ: Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಅವರು ತುಂಬಾ ಸೃಜನಶೀಲಳು. ಅವಳು ದೊಡ್ಡ ಫ್ಯಾಷನ್ ಡಿಸೈನರ್‌ಗಳೊಂದಿಗೆ ಕೆಲಸ ಮಾಡಬೇಕು ವಾಸ್ತವವಾಗಿ ಈಗ ಅವಳು ಕೆಲವು ಅಭಿಮಾನಿಗಳನ್ನು ಹೊಂದಿದ್ದಾಳೆ ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಇನ್ನು ಕೆಲವರು ಊರ್ಫಿ ಜಾವೇದ್​ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಬೇಕು ಎಂದಿದ್ದಾರೆ. ಅವಳು ಅಂತಹ ವಿಶಿಷ್ಟ ಆಲೋಚನೆಗಳೊಂದಿಗೆ ಹೇಗೆ ಬರುತ್ತವೆ ಎಂದು ಕೆಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video : ಅಯ್ಯಯ್ಯೋ! 500 ರೂಪಾಯಿ ನೋಟನ್ನು ಎಗರಿಸಿದ ಖತರ್ನಾಕ್ ಕಾಗೆ, ಮುಂದೇನಾಯಿತು?

ಊರ್ಫಿ ಜಾವೇದ್ ಬಿಗ್ ಬಾಸ್ ಹಿಂದಿ ಓಟಿಟಿಯಲ್ಲಿ ಸ್ಪರ್ಧಿಸುವ ಮೂಲಕ ಸಾಕಷ್ಟು ಖ್ಯಾತಿಯನ್ನು ಪಡೆದುಕೊಂಡರು. ಬಳಿಕ ಅನೇಕ ಟಿವಿ ಶೋಗಳಲ್ಲಿ ಕೂಡ ಅವರು ಭಾಗವಹಿಸುತ್ತಾರೆ. ಆದರೆ ತಮ್ಮ ಚಿತ್ರ, ವಿಚಿತ್ರವಾದ ಡ್ರೆಸ್​ಗಳಿಂದಲೇ ಅವರು ಹೆಚ್ಚು ಫೇಮಸ್​ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:51 pm, Sat, 6 April 24

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ