AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಯಾಕೆ ನಾನೂ ಪೊಲೀಸರಿಗೆ ಫೋನ್ ಮಾಡಬಾರದಾ?

Monkey Dials 911 : ಪೊಲೀಸರು ತುರ್ತು ಕರೆ ಎಲ್ಲಿಂದ ಬಂದಿದೆ ಎಂದು ಪತ್ತೆ ಮಾಡಿದರು. ಆದರೆ ಯಾರು ಮಾಡಿದರು ಎನ್ನುವುದು...

Viral Post: ಯಾಕೆ ನಾನೂ ಪೊಲೀಸರಿಗೆ ಫೋನ್ ಮಾಡಬಾರದಾ?
ಅರ್ಜಂಟ್ ಫೋನ್ ಮಾಡಬೇಕು
TV9 Web
| Edited By: |

Updated on:Aug 18, 2022 | 11:44 AM

Share

Viral Post : ಪಶ್ಚಿಮ ಕ್ಯಾಲಿಫೋರ್ನಿಯಾದ ಅಧಿಕಾರಿಗಳಿಗೆ ತುರ್ತು ಕರೆ ಹೋಗಿದೆ. ಎಷ್ಟೊತ್ತಾದರೂ ಆ ಕಡೆಯಿಂದ ಧ್ವನಿ ಕೇಳಿಲ್ಲ. ಪಾಪ ಯಾರು ಎಂಥ ತುರ್ತುಪರಿಸ್ಥಿತಿಯಲ್ಲಿದ್ದಾರೋ ಎಂದು ತಕ್ಷಣವೇ ಅವರು ಕಾರ್ಯಪ್ರವೃತ್ತರಾಗಿದ್ದಾರೆ. ಬಂದ ಕರೆಯ ಮೂಲವನ್ನು ಪತ್ತೆ ಹಚ್ಚಲು ತೊಡಗಿದ್ದಾರೆ. ನಂತರ ಲಾಸ್ ಏಂಜಲೀಸ್‌ನಿಂದ 320 ಕಿ.ಮೀ ದೂರದಲ್ಲಿರುವ ಸಂರಕ್ಷಣಾ ಉದ್ಯಾನವನದಿಂದ ಈ ಕರೆ ಬಂದಿರುವುದೆಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಯಾವ ಮನುಷ್ಯ ತೊಂದರೆಯಲ್ಲಿದ್ಧಾನೆ, ಇಲ್ಲಿ ಕರೆ ಮಾಡಿರುವುದು ಯಾರು ಎಂಬುದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದಾರೆ. ಆದರೂ ಇದನ್ನು ಇಷ್ಟಕ್ಕೇ ಬಿಡದೆ ರಹಸ್ಯವನ್ನು ಕಂಡುಹಿಡಿಯಬೇಕೆಂದು ನಿರ್ಧರಿಸಿ ತನಿಖೆ ಮುಂದುವರಿಸಿದ್ದಾರೆ.

ಕರೆ ಮಾಡಿರುವುದು ಮನುಷ್ಯನಲ್ಲ, ಮನುಷ್ಯನ ಪೂರ್ವಜರು ಎಂದು ತಿಳಿದು ಬಂದಿದೆ.  ಕೋತಿಯ ಕಿಡಿಗೇಡಿತನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳು ಪೋಸ್ಟ್ ಮಾಡಿದ್ಧಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಕೋತಿಗಳು ಜಿಜ್ಞಾಸು ಮನೋಭಾವದವು. ಒಂದೊಂದು ವಸ್ತುಗಳನ್ನು ಕುತೂಹಲದಿಂದ ಮುಟ್ಟುವುದು, ಒತ್ತುವುದನ್ನೆಲ್ಲ ಮಾಡುತ್ತ ಆನಂದಿಸುತ್ತವೆ. ಅಕಸ್ಮಾತ್​ ಆಗಿ ನಂಬರ್ ಒತ್ತಿದಾಗ ಅದು ಪೊಲೀಸರಿಗೆ ಹೋಗಿದೆ. ಪಾಪ ಯಾರೋ ತುರ್ತು ಪರಿಸ್ಥಿತಿಯಲ್ಲಿದ್ದಾರೆಂದು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಇಷ್ಟೇ ನಡೆದಿದ್ದು. ಆದರೆ ಮೂರು ದಿನಗಳ ಕಾಲ ಪೊಲೀಸರ ತಲೆಕೆಡಿಸಿದ ಈ ಕೋತಿ!?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:40 am, Thu, 18 August 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು