AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್; ವಿಡಿಯೋ ವೈರಲ್​​

ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಘೋಷಣೆ ಮಾಡುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ವಿಡಿಯೋ ಎಡಿಟ್ ಮಾಡಿದ್ದು, ಸಂಸ್ಕೃತದಲ್ಲಿ ಡಬ್ ಮಾಡಲಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. @MumbaichaDon ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೊ 22,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Viral Video: ವಿಮಾನದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Dec 05, 2024 | 4:12 PM

Share

ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್ ನೀಡಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಸೂಚನೆಗಳನ್ನು ಸಂಸ್ಕೃತದಲ್ಲಿ ಹೇಳುತ್ತಿರುವುದನ್ನು ಕಾಣಬಹುದು. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್​ ಮಾಡಿ ವಿಡಿಯೋ ಎಡಿಟ್​ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

@MumbaichaDon ಎಂಬ ಟ್ವಿಟರ್​ ಖಾತೆಯಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್ ನೀಡುತ್ತಿರುವ ವೀಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಇಂದು(ಡಿ.05) ಬೆಳಿಗ್ಗೆ ಹಂಚಿಕೊಂಡಿರುವ ವಿಡಿಯೋ ಈಗಾಗಲೇ 22 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral Video: ಕಾಮನಬಿಲ್ಲಿನಂತಹ ಬಣ್ಣಬಣ್ಣದ ಪರ್ವತಗಳಿರುವ ದೇಶವಿದು; ವಿಡಿಯೋ ವೈರಲ್​

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ಸನಾತನ ಧರ್ಮ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್​ ಮಾಡಿ ವಿಡಿಯೋ ಎಡಿಟ್​ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್