Video: 30 ಅಡಿ ಬಾವಿಗೆ ಬಿದ್ದ ಮರಿ ಆನೆ; ರಕ್ಷಣಾ ಕಾರ್ಯಚರಣೆಯ ವಿಡಿಯೋ ಇಲ್ಲಿದೆ ನೋಡಿ

ಮರಿ ಆನೆಯನ್ನು ರಕ್ಷಿಸಲು ತಮಿಳುನಾಡು ಅರಣ್ಯ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ರಕ್ಷಣಾ ಕಾರ್ಯಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

Follow us
ಅಕ್ಷತಾ ವರ್ಕಾಡಿ
|

Updated on:May 29, 2024 | 12:59 PM

ತಮಿಳುನಾಡು: ಮೇ 29, ಬುಧವಾರದಂದು ನೀಲಗಿರಿಯ ಕೋಲಪಲ್ಲಿ ಸಮೀಪದ ಕುರಿಚಿ ನಗರ ಪ್ರದೇಶದಲ್ಲಿ 30 ಅಡಿ ಬಾವಿಗೆ ಆನೆ ಮರಿಯೊಂದು ಬಿದ್ದಿದೆ. ಮುಂಜಾನೆ ಆನೆ ಮರಿಯ ಕೂಗು ಕೇಳಿಸುತ್ತಿದ್ದಂತೆ ಸ್ಥಳೀಯರು ಧಾವಿಸಿದ್ದು, 30 ಅಡಿ ಆಳದ ಬಾವಿಯಲ್ಲಿ ಆನೆ ಮರಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳೀಯರು ಆನೆಯ ರಕ್ಷಣೆಗಾಗಿ ಅರಣ್ಯ ಇಲಾಖೆಗೆ ಕರೆ ಮಾಡಿದ್ದಾರೆ. ಮರಿ ಆನೆಯನ್ನು ರಕ್ಷಿಸಲು ತಮಿಳುನಾಡು ಅರಣ್ಯ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಅರಣ್ಯ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಮ್ಮ ಸಿಬ್ಬಂದಿ ಮತ್ತು ಯಂತ್ರವನ್ನು ಸಜ್ಜುಗೊಳಿಸಿದ ಕೆಲವೇ ಗಂಟೆಗಳ ನಂತರ ರಕ್ಷಣಾ ಕಾರ್ಯಚರಣೆ ಪ್ರಾರಂಭವಾಗಿ ಸದ್ಯ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಬಾವಿಗೆ ಬಿದ್ದ ಆನೆ ಮರಿಯನ್ನು ಅರಣ್ಯಾಧಿಕಾರಿಗಳು ಜೆಸಿಬಿ ಹಾಗೀ ಇತರ ಯಂತ್ರಗಳ ಸಹಾಯದಿಂದ ರಕ್ಷಿಸಲು ಯತ್ನಿಸಿದ್ದಾರೆ. ಇದೀಗ ರಕ್ಷಣಾ ಕಾರ್ಯಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Wed, 29 May 24

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್