Viral Video: ಆಟೋ ಮೇಲೆ ಶಾಲಾ ಮಕ್ಕಳ ಸವಾರಿ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ

Children in UP : ಈ ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಪ್ರದೇಶದ ಬರೇಲಿಯ ಪೊಲೀಸರು ತಿಳಿಸಿದ್ದಾರೆ.

Viral Video: ಆಟೋ ಮೇಲೆ ಶಾಲಾ ಮಕ್ಕಳ ಸವಾರಿ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ
ಆಟೋ ಮೇಲೆ ಶಾಲಾ ಮಕ್ಕಳು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 29, 2022 | 5:34 PM

Viral Video : ಆಟೋರಿಕ್ಷಾ ತುಂಬಿ ತುಳುಕುತ್ತಿರುವ ಸಾಕಷ್ಟು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿರುತ್ತೀರಿ. ಆದರೆ ಈ ವಿಡಿಯೋ ಎಷ್ಟು ಅಪಾಯಕಾರಿಯಾಗಿದೆ ನೋಡಿ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಯಾರನ್ನೂ ಆಘಾತಕ್ಕೆ ತಳ್ಳುವಂತಿದೆ. ಉತ್ತರ ಪ್ರದೇಶದ ಬರೇಲಿದಲ್ಲಿ ಸೆರೆಹಿಡಿಯಲಾದ ದೃಶ್ಯವಿದು. ಆಟೋ ಮೇಲೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾನೆ ಈ ಡ್ರೈವರ್. ‘ಈ ಆಟೋ ಶುಕ್ರವಾರದಂದು ಆರ್​ಟಿಒ, ನಕಾಟಿಯಾ ಪೊಲೀಸ್ ಔಟ್‌ಪೋಸ್ಟ್‌ನ ಕಚೇರಿಯನ್ನು ದಾಟಿದೆ. ಆದರೆ ಪೊಲೀಸರು ನಿದ್ರಿಸುತ್ತಿದ್ದರೋ ಏನೋ’ ಎಂದು ಈ ಪೋಸ್ಟ್​ನಲ್ಲಿ ಬರೆಯಲಾಗಿದೆ.

ಈ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಒಳಗಾಗಿದೆ. ‘ಇಂಥ ಬೇಜವಾಬ್ದಾರ ಚಾಲಕನೊಂದಿಗೆ ಅದು ಹೇಗೆ ತಮ್ಮ ಮಕ್ಕಳನ್ನು ಕಳಿಸುತ್ತಾರೋ?’ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ನಂತರ ಪೋಸ್ಟ್​ ಗಮನಿಸಿದ ಬರೇಲಿ ಪೊಲೀಸರು, ಆಟೋ ಚಾಲಕನಿಗೆ ದಂಡ ವಿಧಿಸಿದ್ದಾರೆ. ನಿಯಮಗಳ ಪ್ರಕಾರ ಕಾನೂನು ಕ್ರಮವನ್ನು ತೆಗೆದುಕೊಳ್ಳಲಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:24 pm, Mon, 29 August 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್