Viral Video: ಸೆಲ್ಫಿ ವಿಡಿಯೋ ಮಾಡುವಾಗ ಬಂದು ಸ್ಕರ್ಟ್​ ಎತ್ತಿ ನೋಡುವುದೇ? ಛಿ! ನಾಟಿ ಮಂಕಿ

ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ಮಂಗವೊಂದು ಬಂದು ಮಹಿಳೆಯ ಬಟ್ಟೆ ಎತ್ತಿ ನೋಡಲು ಪ್ರಯತ್ನಿಸುವ ಹಾಸ್ಯಾಸ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಸೆಲ್ಫಿ ವಿಡಿಯೋ ಮಾಡುವಾಗ ಬಂದು ಸ್ಕರ್ಟ್​ ಎತ್ತಿ ನೋಡುವುದೇ? ಛಿ! ನಾಟಿ ಮಂಕಿ
ವೀರಲ್ ಅಗುತ್ತಿರುವ ನಾಟಿ ಮಂಗಣ್ಣImage Credit source: Instagram
Follow us
TV9 Web
| Updated By: Rakesh Nayak Manchi

Updated on: May 27, 2022 | 10:40 AM

ಕಪಿ (Monkey)ಗಳ ಚೇಷ್ಟೆಗಳು ಮನರಂಜನೆಯನ್ನು ನೀಡುತ್ತವೆ. ಅವುಗಳು ಸ್ವತಂತ್ರವಾಗಿದ್ದಾಗ ಒಂದಷ್ಟು ಚೇಷ್ಟೆ (mischievous)ಗಳನ್ನು ಮಾಡುತ್ತಿರುತ್ತವೆ. ಇನ್ನು ಅವುಗಳೊಂದಿಗೆ ಮನುಷ್ಯರು ಹೋಗಿ ಸೆಲ್ಫಿ ತೆಗೆಯುವುದು, ವಿಡಿಯೋ ಮಾಡಿದಾಗ ಅವುಗಳು ಸುಮ್ಮನಿರುತ್ತವಾ? ಕೆಲವೊಂದು ಸುಮ್ಮನೆ ಇರಬಹುದು, ಒಂದಷ್ಟು ಮಂಕಿಗಳು ತನ್ನ ಚೇಷ್ಟೆ ಬುದ್ಧಿಯನ್ನು ತೋರಿಸಿಯೇ ತೋರಿಸುತ್ತದೆ. ಇದೀಗ ಅಂಥ ಕಪಿಚೇಷ್ಟೆ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದ್ದು, ನೆಟ್ಟಿಗರು ನಕ್ಕು ನಕ್ಕು ಸುಸ್ತಾಗುವಂತಿದೆ.

ಇದನ್ನೂ ಓದಿ: Viral Video: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್

ಜೆನ್ ಎಂಬ ಮಹಿಳೆ ಉದ್ಯಾನವನದಲ್ಲಿ ಕುಳಿತು ಮಂಗಗಳೊಂದಿಗೆ ಸೆಲ್ಫಿ ವಿಡಿಯೋ ಮಾಡಿದ್ದಾಳೆ. ಈ ವೇಳೆ ಪಕ್ಕಕ್ಕೆ ಬಂದ ಮಂಗವೊಂದು, ಆಕೆಯನ್ನು ನೋಡಿ ಕೊನೆಯಲ್ಲಿ ಕುತ್ತಿಗೆಯಲ್ಲಿದ್ದ ಸ್ಪಟಿಕದ ಹಾರವನ್ನು ಮುಟ್ಟಿ ಓಡಿದೆ. ಈ ವೇಳೆ ಮಹಿಳೆ, ಅವನು ನನ್ನ ಸ್ಪಟಿಕದ ಹಾರವನ್ನು ಇಷ್ಟಪಡುತ್ತಾನೆ ಎಂದು ಹೇಳಿದ್ದಾರೆ. ಇಷ್ಟೊತ್ತಿಗೆ ಆಕೆಯ ಪಕ್ಕಕ್ಕೆ ಬಂದ ಮತ್ತೊಂದು ಮಂಗಣ್ಣ, ಆಕೆಯ ಬಟ್ಟೆಯನ್ನು ಮೇಲೆತ್ತಿ ನೋಡಲು ಪ್ರಯತ್ನಿಸುತ್ತದೆ. ಈ ವೇಳೆ ಮಹಿಳೆ ಮಂಗವನ್ನು ಓಡಿಸುವ ಹಾಸ್ಯಾಸ್ಪದ ವಿಡಿಯೋ ವೈರಲ್ ಆಗುತ್ತಿದೆ. ಮಂಗನ ಚೇಷ್ಟೆಗೆ ಏನು ಹೇಳಬೇಕೆಂದು ತೋಚದೆ ಆಕೆಯೂ ನಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋವನ್ನು ‘Naturre’ ​​ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ತುಂಬಾ ಹಾಸ್ಯಾಸ್ಪದವಾಗಿದೆ. ವಿಡಿಯೋ ಹಂಚಿಕೊಂಡ ನಂತರ 253k ವೀಕ್ಷಣೆ ಪಡೆದಿದ್ದು, 10k ಲೈಕ್‌ಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: Trending: ಚೆಂಡು ಕಳೆದುಕೊಂಡು ದುಃಖಿತವಾಗಿರುವ ಮುದ್ದಿನ ಶ್ವಾನವನ್ನು ಸಮಾಧಾನ ಮಾಡುತ್ತಿರುವ ವಿಡಿಯೋ ವೈರಲ್

ಇದನ್ನೂ ಓದಿ: Madhuri Dixit: ಟ್ರೆಂಡಿಂಗ್​ ಹಾಡಿಗೆ ಹೆಜ್ಜೆ ಹಾಕಿದ ಮಾಧುರಿ; ವೈರಲ್ ಆಯ್ತು ವಿಡಿಯೋ​

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ