AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಯ್ ಪ್ರಭು ಯೇ ಕ್ಯಾ ಹುವಾ.. ಪುರುಷರಂತೆ ಕ್ಷೌರದಂಗಡಿಯಲ್ಲಿ ಫೇಸ್ ಶೇವಿಂಗ್ ಮಾಡಿಸಿದ ಯುವತಿ

ಸೋಶಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ಹಾಸ್ಯಮಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋ ತುಣುಕೊಂದು ವೈರಲ್ ಆಗಿದ್ದು, ಯುವತಿಯೊಬ್ಬಳು ಕ್ಷೌರದಂಗಡಿಯಲ್ಲಿ ಪುರುಷರಂತೆ ಫೇಸ್ ಶೇವಿಂಗ್ ಮಾಡಿಸಿದ್ದಾಳೆ.

ಹೇಯ್ ಪ್ರಭು ಯೇ ಕ್ಯಾ ಹುವಾ.. ಪುರುಷರಂತೆ ಕ್ಷೌರದಂಗಡಿಯಲ್ಲಿ ಫೇಸ್ ಶೇವಿಂಗ್ ಮಾಡಿಸಿದ ಯುವತಿ
ಮಾಲಾಶ್ರೀ ಅಂಚನ್​
| Edited By: |

Updated on: Apr 13, 2024 | 12:37 PM

Share

ಗಡ್ಡ ಮೀಸೆ ಎನ್ನುವುದು ಪುರುಷರ ಸೌಂದರ್ಯಕ್ಕೆ ಆಭೂಷಣವಿದ್ದಂತೆ. ಇದಕ್ಕಾಗಿ ಗಡ್ಡ ಚೆನ್ನಾಗಿ ಕಾಣಲು ಪುರುಷರು ಹೆಚ್ಚಾಗಿ ಕ್ಷೌರದಂಗಡಿಯಲ್ಲಿ ಗಡ್ಡವನ್ನು ಟ್ರಿಮ್ ಮಾಡಿಸುತ್ತಾರೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಯುವತಿಯು ಕೂಡ ಪುರುಷರ ಕ್ಷೌರದಂಗಡಿಯಲ್ಲಿ ಶೇವಿಂಗ್ ಮಾಡಿಸಲು ಬಂದಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗಿದ್ದು, ಯುವತಿಯ ಹೊಸ ಅವತಾರವನ್ನು ಕಂಡು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಪುರುಷರಂತೆ ಫೇಸ್ ಶೇವಿಂಗ್ ಮಾಡಿಸಿಕೊಂಡಿರುವುದನ್ನು ಕಾಣಬಹುದು. ಈ ವಿಡಿಯೋವನ್ನು @HasnaZaruriHai ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಈ ಟ್ರೆಂಡ್ ಯಾವಾಗ ಶುರುವಾಯಿತು???” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

ವೈರಲ್ ವಿಡಿಯೋದಲ್ಲಿ ಕ್ಷೌರದಂಗಡಿಯಲ್ಲಿ ಯುವತಿಯೊಬ್ಬಳು ಮುಖ ತುಂಬಾ ಶೇವಿಂಗ್ ಕ್ರೀಮ್ ಹಾಕಿ ಕುಳಿತಿರುವುದನ್ನು ಕಾಣಬಹುದು. ಕ್ಷೌರಿಕ ಪುರುಷರಂತೆ ಆಕೆಯ ಮುಖವನ್ನು ಸಹ ಬ್ಲೆಡ್ ಅಲ್ಲಿ ಶೇವ್ ಮಾಡಿದ್ದಾನೆ.

ಇದನ್ನೂ ಓದಿ; ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 11 ಸಾವಿರಕ್ಕೂ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಯುವತಿಯ ಅವತಾರವನ್ನು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ