Video: ಬೀದಿ ಬದಿ ಸ್ಟೈಲಿಶ್​​ ಆಗಿ ಚಹಾ ಮಾರುವ ಈ ಯುವತಿಯನ್ನೊಮ್ಮೆ ನೋಡಿ

ವಿಡಿಯೋದಲ್ಲಿ ಯುವತಿಯೊಬ್ಬಳು ಸ್ಟೈಲಿಶ್​​ ಆಗಿ ಚಹಾ ತಯಾರಿಸುತ್ತಿರುವುದನ್ನು ಕಾಣಬಹುದು. "ಮಾಡೆಲ್​ ಚಾಯ್​ ವಾಲಿ" ಎಂದು ತನ್ನ ಚಹಾದ ಅಂಗಡಿಗೆ ಹೆಸರನ್ನೂ ಕೂಡ ಇಟ್ಟಿದ್ದಾಳೆ. ಸದ್ಯ ಈಕೆ ಚಹಾ ಮಾಡುವ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow us
ಅಕ್ಷತಾ ವರ್ಕಾಡಿ
|

Updated on:Oct 08, 2024 | 11:20 AM

ನಾಗ್ಪುರದ ಚಹಾ ಮಾರಾಟಗಾರ ಡಾಲಿ ಚಾಯ್ ವಾಲಾ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇತ್ತೀಚಿಗಷ್ಟೇ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಡಾಲಿಯ ಚಹಾವನ್ನು ಸವಿದಿದ್ದರು. ಇದಲ್ಲದೇ ಇದನ್ನು ತಮ್ಮ ಸೋಶಿಯಲ್​​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಫುತ್​​ ಪಾತ್​​ನಲ್ಲಿ ಚಹಾ ಮಾರುತ್ತಿದ್ದ ಡಾಲಿ ಚಾಯ್ ವಾಲಾನ ಇಡೀ ಪ್ರಪಂಚಕ್ಕೆ ಪರಿಚಯವಾಗಿದ್ದ. ಇದೀಗ ಯುವತಿಯೊಬ್ಬಳು ಇದೇ ರೀತಿ ಚಹಾ ಮಾರುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್​ ಆಗುತ್ತಿದ್ದಾಳೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಸ್ಟೈಲಿಶ್​​ ಆಗಿ ಚಹಾ ತಯಾರಿಸುತ್ತಿರುವುದನ್ನು ಕಾಣಬಹುದು. ಮಾಡೆಲ್​ ಚಾಯ್​ ವಾಲಿ ಎಂದು ತನ್ನ ಚಹಾದ ಅಂಗಡಿಗೆ ಹೆಸರನ್ನೂ ಕೂಡ ಇಟ್ಟಿದ್ದಾಳೆ. ಸದ್ಯ ಈಕೆಯ ಮಾಡುವ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಇದನ್ನೂ ಓದಿ: ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ

@thehungrypanjabi ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ 5 ದಿನಗಳಲ್ಲಿ 18ಮಿಲಿಯನ್​ ಅಂದರೆ 1.8 ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋಗೆ “ನೆಕ್ಟ್​​​​ ಸೀಸನ್​​ ಬಿಗ್​ಬಾಸ್​ ಸ್ಪರ್ಧಿ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Tue, 8 October 24

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ