Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

Follow us
ಅಕ್ಷತಾ ವರ್ಕಾಡಿ
|

Updated on: Jul 27, 2024 | 12:33 PM

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು