Video: ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ

ಮಾರುಕಟ್ಟೆಗೆ ಹೊಸದಾಗಿ ಬಂದ 3D ಮುದ್ರಿತ ಕ್ರಿಪ್ಟೈಡ್ ಸ್ನೀಕರ್ ಶೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ಶೂಗಳ ವಿಶೇಷತೆಗಳೇನು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video: ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
|

Updated on: Jul 26, 2024 | 3:55 PM

ಮಾರುಕಟ್ಟೆಗೆ ಹೊಸದಾಗಿ ಬಂದ 3D ಮುದ್ರಿತ ಕ್ರಿಪ್ಟೈಡ್ ಸ್ನೀಕರ್ ಶೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದರ ವಿಭಿನ್ನ ವಿನ್ಯಾಸದಿಂದಲೇ ಗ್ರಾಹಕರ ಮನಸ್ಸನ್ನು ಗೆದ್ದಿದೆ. ಕ್ರಿಪ್ಟೈಡ್ ಸ್ನೀಕರ್ ಶೂ ಅನ್ನು ಜರ್ಮನ್ ವಿನ್ಯಾಸಕ ಸ್ಟೀಫನ್ ಹೆನ್ರಿಚ್ ಅವರು ವಿನ್ಯಾಸಗೊಳಿಸಿದ್ದು, ಅದರ ವಿಶೇಷತೆಗಳೇನು ಎಂಬುದನ್ನು ವಿಡಿಯೋದಲ್ಲಿ ವಿವರವಾಗಿ ವಿವರಿಸಿದ್ದಾರೆ. ಸಾಕಷ್ಟು ಆರಾಮದಾಯವಾಗಿದ್ದು, ನಿಮ್ಮ ಕಾಲುಗಳಿಗೆ ಮೃದುತ್ವವನ್ನು ನೀಡುತ್ತದೆ ಎಂದು ವಿಡಿಯೋದಲ್ಲಿ ವಿವರಿಸಲಾಗಿದೆ. ಆದರೆ ಈ ಶೂಗಳ ಬೆಲೆ ಎಷ್ಟು ಎಂಬುದು ತಿಳಿದುಬಂದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ