ಊಟ ಅರ್ಧದಲ್ಲೇ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಹಿರಿಯ ಪೊಲೀಸ್ ಪೇದೆಗೆ ಒತ್ತಾಯಿಸಿದ ಐಪಿಎಸ್ ಅಧಿಕಾರಿ ;ವಿಡಿಯೋ ವೈರಲ್​​

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಅಜಂಗಢಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಹಿರಿಯ ಪೊಲೀಸ್ ಪೇದೆಗೆ ಊಟ ಅರ್ಧದಲ್ಲೇ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ.

ಊಟ ಅರ್ಧದಲ್ಲೇ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಹಿರಿಯ ಪೊಲೀಸ್ ಪೇದೆಗೆ ಒತ್ತಾಯಿಸಿದ ಐಪಿಎಸ್ ಅಧಿಕಾರಿ ;ವಿಡಿಯೋ ವೈರಲ್​​
IPS officer Forces elderly police constable to leave food and return to dutyImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Feb 14, 2024 | 6:19 PM

ಅಜಂಗಢ: ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಹಿರಿಯ ಪೊಲೀಸ್ ಪೇದೆಯೊಬ್ಬರು ಊಟ ಮಾಡುತ್ತಿರುವಾಗಲೇ ಬಂದು ಊಟವನ್ನು ಅರ್ಧದಲ್ಲಿ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಒತ್ತಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಅಜಂಗಢಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವಿಡಿಯೋದಲ್ಲಿ ಹಿರಿಯ ಪೊಲೀಸ್ ಪೇದೆ ಊಟ ಮಾಡುತ್ತಿರುವುದನ್ನು ಕಾಣಬಹುದು. ಅಷ್ಟೊತ್ತಿಗಾಗಲೇ ಅಲ್ಲಿ ಬಂದ ಐಪಿಎಸ್ ಅಧಿಕಾರಿ ಊಟವನ್ನು ಅರ್ಧದಲ್ಲಿ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಹೇಳುವುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅವರನ್ನು ತಿನ್ನಲು ತಡೆಯುತ್ತಿಲ್ಲ. ಪೊಲೀಸ್ ಅಧಿಕಾರಿಗೆ ಊಟ ಮಾಡಲು ಅವಕಾಶವಿದೆ ಆದರೆ ಕಾರ್ಯಕ್ರಮ ಮುಗಿದ ನಂತರ ಎಂದು ಐಪಿಎಸ್ ಅಧಿಕಾರಿ ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: 75 ಮನೆಗಳಿರುವ ಈ ಸಣ್ಣ ಗ್ರಾಮ 51ಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳ ತವರೂರು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಹಿರಿಯ ಪೊಲೀಸ್ ಕಾನ್ಸ್‌ಟೇಬಲ್ ತನ್ನ ಅಧಿಕಾರಿಯ ಆದೇಶವನ್ನು ಅನುಸರಿಸಿ ಆಹಾರವನ್ನು ಅರ್ಧದಲ್ಲಿಯೇ ಬಿಸಾಕಿ ಕೈತೊಳೆದುಕೊಂಡು ಊಟ ಮಾಡದೆ ಕರ್ತವ್ಯಕ್ಕೆ ಮರಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Wed, 14 February 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ