Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ? ವೈರಲ್​​ ವಿಡಿಯೋ ಇಲ್ಲಿದೆ ನೋಡಿ

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Feb 01, 2024 | 12:02 PM

ವೈಟ್ ರೈಸ್​​​ಗೆ ಸೂಪರ್​​​ ಕಾಂಬಿನೇಶನ್ ಎಂದರೆ ಅದು ಬೇಳೆ ಸಾರು. 10 ರಿಂದ 15 ನಿಮಿಷಗಳಲ್ಲಿ ತಯಾರಿಸಲಾಗುವ ಬೇಳೆ ಸಾರನ್ನು ಕಡಿಮೆ ಅಂದರೆ ವಾರದಲ್ಲಿ 2ರಿಂದ 3ಸಲವಾದರೂ ಮಾಡುವುದುಂಟು. ಹೊರಗಡೆ ಹೋಟೆಲ್​​ಗಳಲ್ಲಿ ಅನ್ನದೊಂದಿಗೆ ಸಿಗುವ ಈ ದಾಲ್ಗೆ 10 ರಿಂದ 20 ರೂಪಾಯಿ ಇರಬಹುದು. ಆದರೆ ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ?

ಈ ಬೇಳೆ ಸಾರನ್ನು’24 ಕ್ಯಾರೆಟ್ ಗೋಲ್ಡ್ ದಾಲ್ ಫ್ರೈ’ ಎಂದು ಕರೆಯಲಾಗುತ್ತದೆ. ಈ ಖಾದ್ಯ ದುಬೈನಲ್ಲಿ ಸಾಕಷ್ಟು ಐಷಾರಾಮಿ ಹೋಟೆಲ್​​​​ನಲ್ಲಿ ಲಭ್ಯವಿದೆ. ಇದು ಸಾಮಾನ್ಯವಾಗಿ ಮನೆಯಲ್ಲಿ ತಯಾರಿಸುವ ದಾಲ್​​​​ ಆಗಿದ್ದು, ಇದರ ವಿಶೇಷತೆ ಏನೆಂದರೆ ಮೇಲ್ಭಾಗಕ್ಕೆ ಚಿನ್ನವನ್ನು ಕರಗಿಸಿ ಸುರಿಯಲಾಗುತ್ತದೆ. ಆದ್ದರಿಂದ 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ಈ ವೈರಲ್​​ ವೀಡಿಯೊವನ್ನು mr.random4090 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ಗಳನ್ನು ಪೋಸ್ಟ್ನಲ್ಲಿ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ