Video: ಹದಿಹರೆಯದ ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ಹದಿಹರೆಯದ ವಿದ್ಯಾರ್ಥಿಗಳ ಮುಂದೆಯೇ ಶಿಕ್ಷಕಿಯೊಬ್ಬಳು ಹಾಟ್ ಅವತಾರದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಗುರುವಿನ ಸ್ಥಾನದಲ್ಲಿದ್ದು, ಈ ರೀತಿ ವರ್ತಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
ಭೋಜ್‌ಪುರಿ ಹಾಡಿಗೆ ಶಿಕ್ಷಕಿಯೊಬ್ಬಳು ಹಾಟ್ ಅವತಾರದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಆದರೆ ಶಿಕ್ಷಕಿ ಹದಿಹರೆಯದ ವಿದ್ಯಾರ್ಥಿಗಳ ಮುಂದೆಯೇ ತರಗತಿಯಲ್ಲಿ ನೃತ್ಯ ಮಾಡಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗುರುವಿನ ಸ್ಥಾನದಲ್ಲಿದ್ದು, ಈ ರೀತಿ ವರ್ತಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:53 am, Tue, 10 September 24