Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆ

ವೀಡಿಯೊದಲ್ಲಿ, ಮಹಿಳೆಯೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟಿರುವುದು ಕಾಣಬಹುದು. ನಂತರ ಪರೋಟವನ್ನು ವೃತ್ತಾಕಾರದಲ್ಲಿ ತಟ್ಟಿ ಬೇಯಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ನಂತರ ಪರೋಟದ ಮೇಲೆ ಎಣ್ಣೆ ಸವರುವುದನ್ನು ಕಾಣಬಹುದು. ನಂತರ ಮಹಿಳೆ ಪರೋಟವನ್ನು ತೆರೆದು 500 ರೂಪಾಯಿಯ ಬದಲಿಗೆ 2000 ರೂಪಾಯಿ ನೋಟನ್ನು ತೆಗೆಯುತ್ತಾರೆ. ಈ ವಿಡಿಯೋ ಇಲ್ಲಿದೆ ನೋಡಿ.

Video Viral: ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆ
ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆImage Credit source: Instagram
Follow us
ಅಕ್ಷತಾ ವರ್ಕಾಡಿ
|

Updated on: Apr 11, 2023 | 1:29 PM

ಸಾಮಾನ್ಯವಾಗಿ ಪರೋಟವನ್ನು ಮೊಟ್ಟೆ , ಅಲೂಗಡ್ಡೆ, ಪನ್ನೀರ್​​​ ಮಿಶ್ರಣದೊಂದಿಗೆ ತಯಾರಿಸಲಾಗುತ್ತದೆ. ಆದರೆ ಇಲ್ಲೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟು ಪರೋಟ ತಯಾರಿಸಿದ್ದಾರೆ. ಈ ವಿಡಿಯೋ ಇದೀಗಾ ಭಾರೀ ವೈರಲ್​​ ಆಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್‌ಸ್ಟಾಗ್ರಾಮ್​​​ನಲ್ಲಿ ಜಾನು ಖಾನ್​​ ಎಂಬ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಮಹಿಳೆಯೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟಿರುವುದು ಕಾಣಬಹುದು.

ಪರೋಟವನ್ನು ವೃತ್ತಾಕಾರದಲ್ಲಿ ತಟ್ಟಿ ಬೇಯಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ನಂತರ ಪರೋಟದ ಮೇಲೆ ಎಣ್ಣೆ ಸವರುವುದನ್ನು ಕಾಣಬಹುದು. ನಂತರ ಮಹಿಳೆ ಪರೋಟವನ್ನು ತೆರೆದು 500 ರೂಪಾಯಿಯ ಬದಲಿಗೆ 2000 ರೂಪಾಯಿ ನೋಟನ್ನು ತೆಗೆಯುತ್ತಾರೆ. ಈ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Janu Khan (@janu9793)

ಇದನ್ನೂ ಓದಿ: ನಕಲಿ ಅನಾರೋಗ್ಯ ರಜೆಗಳಿಗೆ ಬ್ರೇಕ್; ಈಗ ನಿಮ್ಮ ಧ್ವನಿಯಿಂದ ನಿಮಗೆ ಶೀತವಿದೆಯೇ ಎಂದು ಕೃತಕ ಬುದ್ಧಿಮತ್ತೆ ಕಂಡುಹಿಡಿಯಬಹುದು!

ಈ ವೈರಲ್​ ವಿಡಿಯೋ ಇದೀಗಾಗಲೇ 4.7 ಮಿಲಿಯನ್ ವೀಕ್ಷಣೆ ಕಂಡಿದೆ. ಪರೋಟ ಮಾಡುವ ಈ ವಿಧಾನವನ್ನು ನೋಡಿದ ನಂತರ ಬಳಕೆದಾರರು ಆಘಾತಕ್ಕೊಳಗಾಗಿದ್ದಾರೆ. ಈ ವಿಡಿಯೋವನ್ನು ಎಡಿಟ್​​ ಮಾಡಿರುವುದು ಕಂಡುಬರುತ್ತಿದೆ. ವಿಡಿಯೋ ವೀಕ್ಷಿಸಿದ ಬಳಕೆದಾರರೊಬ್ಬರು ದಯವಿಟ್ಟು ಲಕ್ಷ್ಮಿ ದೇವಿಗೆ ಈ ರೀತಿ ಅವಮಾನ ಮಾಡಬೇಡಿ. ಹಣವನ್ನು ಗೌರವದಿಂದ ಕಾಣಿರಿ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ