AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು ನೆರವೇರಿಸಿದ ಯುವಕ; ವಿಡಿಯೋ ವೈರಲ್

ಅನಿಶ್​​ ಭಗತ್​ (@anishbhagatt) ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ02ರಂದು ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು ನೆರವೇರಿಸಿದ ವಿಡಿಯೋ ಹಂಚಿಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡ ಕೇವ 5 ದಿನಗಳಲ್ಲಿ 17.2 ಮಿಲಿಯನ್​​ ಅಂದರೆ 1ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು  ನೆರವೇರಿಸಿದ ಯುವಕ; ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on: Jun 07, 2024 | 11:10 AM

Share

ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾದ ದಿನದಿಂದ ರಾಮ ಲಲ್ಲಾ ದರ್ಶನಕ್ಕೆ ಲಕ್ಷ ಲಕ್ಷ ಭಕ್ತರು ದೇಶ ವಿದೇಶದಿಂದ ಬರುತ್ತಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನನ್ನು ಕಣ್ತುಂಬಿಸಿಕೊಳ್ಳಬೇಕು ಎಂಬುದು ಸಾಕಷ್ಟು ಜನರ ಕನಸು. ಇದೀಗ ಯುವಕನೊಬ್ಬ ತನ್ನ ಮನೆಯ 65 ವರ್ಷದ ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು ಈಡೇರಿಸಿದ್ದಾನೆ. ಹಲವು ವರ್ಷಗಳಿಂದ ತಮ್ಮ ಅಪಾರ್ಟ್​​ಮೆಂಟ್​​ನಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯ ಆಸೆಯನ್ನು ಈಡೇರಿಸಿದೆ ಎಂದು ವಿಡಿಯೋ​​​​ ಒಂದನ್ನು ಯುವಕ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಅನಿಶ್​​ ಭಗತ್​ (@anishbhagatt) ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ02ರಂದು ವಿಡಿಯೋ ಹಂಚಿಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡ ಕೇವ 5 ದಿನಗಳಲ್ಲಿ 17.2 ಮಿಲಿಯನ್​​ ಅಂದರೆ 1ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೆ 1,934,028 ಜನರು ವಿಡಿಯೋಗೆ ಲೈಕ್ಸ್​​​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Anish Bhagat (@anishbhagatt)

ಮತ್ತಷ್ಟು ಓದಿ: ಆನ್​ಲೈನ್​ನಲ್ಲಿ ಅರಳಿದ ಪ್ರೀತಿ, ಪ್ರಿಯಕರನ ಅರಸಿ ಆಸ್ಟ್ರೇಲಿಯಾದಿಂದ ಅಮೇಜಾನ್​ ಕಾಡಿಗೆ ಹೋದ ಯುವತಿ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಯುವಕನ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. “ಸ್ವಂತ ಮಗನ ಸ್ಥಾನದಲ್ಲಿ ನಿಂತು ಆ ವ್ಯಕ್ತಿಯ ಆಸೆಯನ್ನು ಈಡೇರಿಸಿದ್ದಕ್ಕೆ ತುಂಬಾ ಧನ್ಯವಾದಗಳು” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ