Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದಲ್ಲಿ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್
Follow us
|

Updated on: Jul 11, 2024 | 2:57 PM

ಅಸಭ್ಯವಾಗಿ ವರ್ತಿಸುವುದು, ರೀಲ್ಸ್​​, ಕಿತ್ತಾಟದಂತಹ ಘಟನೆಗಳು ಸಾಮಾನ್ಯವಾಗಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಘಟನೆ ಬೆಂಗಳೂರು ಮೆಟ್ರೋದಲ್ಲಿ ನಡೆದಿದೆ. ಪುರುಷರಿಬ್ಬರ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮೆಟ್ರೋದಲ್ಲಿ ಪರಸ್ಪರ ಕಿತ್ತಾಟ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@ChristinMP_ ಎಂಬ ಟ್ವಿಟರ್​ ಖಾತೆಯಲ್ಲಿ ಜುಲೈ 09ರಂದು ಕಿತ್ತಾಟದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ದಿನದಿಂದ ಇಲ್ಲಿಯವರೆಗೆ ಅಂದರೆ ಎರಡೇ ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು “ದೆಹಲಿ ಮೆಟ್ರೋ ಜಗಳದ ವೈರಸ್ ಬೆಂಗಳೂರು ತಲುಪಿದೆಯೇ?” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದ ಒಳಗೆ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!
ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!
ಭಾನುವಾರ ಮನೆ ಬಳಿ ಪೌರ ಕಾರ್ಮಿಕರಿಗೆ ಸೆಲ್ಫಿ ನೀಡಿದ ನಟ ಧ್ರುವ ಸರ್ಜಾ
ಭಾನುವಾರ ಮನೆ ಬಳಿ ಪೌರ ಕಾರ್ಮಿಕರಿಗೆ ಸೆಲ್ಫಿ ನೀಡಿದ ನಟ ಧ್ರುವ ಸರ್ಜಾ
ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ