Video: ಸಿಗ್ನಲ್ ಜಂಪ್; ನಜ್ಜುಗುಜ್ಜಾದ ಕಾರು, ಭೀಕರ ಅಪಘಾತದ ವಿಡಿಯೋ ವೈರಲ್​​

ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಸದ್ಯ ಮೈ ಜುಮ್ಮೆನಿಸುವ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Follow us
ಅಕ್ಷತಾ ವರ್ಕಾಡಿ
|

Updated on: Apr 28, 2024 | 12:37 PM

ಪಾಲಕ್ಕಾಡ್‌ : ಸಿಗ್ನಲ್​ ಜಂಪ್​​ ಮಾಡಿ ಕಾರು ಹೋಗುವಷ್ಟರ ಹೊತ್ತಿಗೆ ಮುಂಭಾಗದಿಂದ ಬಂದ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ದೂರದ ವರೆಗೂ ಎಳೆದೊಯ್ದ ಘಟನೆ ಕೇರಳದ ಪಾಲಕ್ಕಾಡ್​​ನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಸದ್ಯ ಮೈ ಜುಮ್ಮೆನಿಸುವ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. @DriveSmart_IN ಎಂಬ ಟ್ವಿಟರ್​ ಖಾತೆಯಲ್ಲಿ ಏಪ್ರಿಲ್​​​ 26ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

ಕಾರು ಚಾಲಕ ತಿರುವಿನ ಮೇಲೆ ಸಿಗ್ನಲ್ ಜಂಪ್ ಮಾಡಿದ ಕಾರಣ ಅಪಘಾತ ಸಂಭವಿಸಿದೆ ಎಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ ಬಳಕೆದಾರರು ಹೇಳಿದ್ದಾರೆ. ಇದರಿಂದ ಅನಿರೀಕ್ಷಿತವಾಗಿ ಕಾರು ಅಡ್ಡ ಬಂದಿದ್ದರಿಂದ ಬಸ್​​ ಚಾಲಕನಿಗೆ ವೇಗ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ನೆಟಿಜನ್‌ಗಳು ಸಹ ಚಾಲಕನನ್ನು ದೂರಿದ್ದಾರೆ. ಈ ಘಟನೆಯನ್ನು ಮನೋರಮಾ ನ್ಯೂಸ್ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ