AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ.

Video Viral: Hershey's ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ
Hershey's ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 19, 2024 | 3:21 PM

Share

ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸ್ವತಃ ಹರ್ಷಿಸ್​​​​​ ಕಂಪೆನಿ ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ. ಇತ್ತೀಚೆಗಷ್ಟೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ Hershey’s ಚಾಕೊಲೇಟ್ ಸಿರಪ್‌ನ ವಿಡಿಯೋ ಎಲ್ಲೆಡೆ ಸಂಚಲನವನ್ನು ಮೂಡಿಸಿದೆ.

ಕ್ವಿಕ್ ಇ-ಕಾಮರ್ಸ್ ಕಂಪನಿ ಝೆಪ್ಟೊದಿಂದ ಆರ್ಡರ್ ಮಾಡಿದ ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

@pramisridhar ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ತಮ್ಮ ಪೋಸ್ಟ್‌ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಹೀಗಾಗದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು