AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸೀರೆಯುಟ್ಟು ಜಪಾನ್​ ಬೀದಿಯಲ್ಲಿ ಸುತ್ತಾಡಿದ ಯುವತಿ; ಜನರ ರಿಯಾಕ್ಷನ್​ ಹೇಗಿತ್ತು ನೋಡಿ

@maahieway ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 19.4 ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 5ಲಕ್ಷಕ್ಕೂ ಹೆಚ್ಚಿನ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Video Viral: ಸೀರೆಯುಟ್ಟು ಜಪಾನ್​ ಬೀದಿಯಲ್ಲಿ ಸುತ್ತಾಡಿದ ಯುವತಿ; ಜನರ ರಿಯಾಕ್ಷನ್​ ಹೇಗಿತ್ತು ನೋಡಿ
ಅಕ್ಷತಾ ವರ್ಕಾಡಿ
|

Updated on: May 17, 2024 | 5:05 PM

Share

ಸೀರೆಯು ಭಾರತೀಯ ಸಂಸ್ಕೃತಿಯೊಂದಿಗೆ ತಳುಕು ಹಾಕಿಕೊಂಡಿದೆ. ಇದೀಗ ಜಪಾನ್​​ನಲ್ಲಿ ಭಾರತೀಯ ಮಹಿಳೆಯೊಬ್ಬರು ಭಾರತೀಯ ಧಿರಿಸಾದ ಸೀರೆ ಧರಿಸಿ ಬೀದಿಯಲ್ಲಿ ಸುತ್ತಾಡಿದ್ದಾರೆ. ವಿಶೇಷ ಉಡುಪು ಕಂಡು ಸ್ಥಳೀಯರು ಶಾಕ್​​ ಆಗಿದ್ದು,ಜನರ ರಿಯಾಕ್ಷನ್​​​​ಗಳು ವಿಡಿಯೋದಲ್ಲಿ ಸೆರೆಯಾಗಿದೆ. ಸಾರಿಯುಟ್ಟ ಯುವತಿಯನ್ನು ಕುತೂಹಲದಿಂದ ನೋಡುತ್ತಲೇ ಬಾಕಿಯಾಗಿದ್ದಾರೆ.

@maahieway ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 19.4 ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 5ಲಕ್ಷಕ್ಕೂ ಹೆಚ್ಚಿನ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಧಗಧಗನೆ ಹೊತ್ತಿ ಉರಿದ ಬುಲೆಟ್ ಬೈಕ್, ಬೆಂಕಿ ನಂದಿಸುವಾಗ ಪೆಟ್ರೋಲ್ ಟ್ಯಾಂಕ್ ಸ್ಫೋಟ, 10 ಮಂದಿಗೆ ಗಾಯ

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. “ಸೀರೆ ನಿಮ್ಮ ಸೌಂದರ್ಯವನ್ನು ದುಪ್ಪಟ್ಟುಗೊಳಿಸಿದೆ” ಎಂದು ಒಬ್ಬರು ಬರೆದರೆ ಮತ್ತೊಬ್ಬರು “ಸೀರೆಗೆ ಸರಿಯಾದ ಬ್ಲೌಸ್​​ ಧರಿಸಿದರೆ ಚೆನ್ನಾಗಿ ಇರುತ್ತಿತ್ತು” ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು