Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Sep 06, 2024 | 5:26 PM

ಛಲವೊಂದಿದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು. ಇದಕ್ಕೆ ಜೀವಂತ ಸಾಕ್ಷಿ ಈ ವಿಶೇಷ ಚೇತನ ಕಲಾವಿದ. ವಿಕಲಚೇತನ ವ್ಯಕ್ತಿಯೊಬ್ಬ ಮಣ್ಣಿನ ಗಣಪತಿ ವಿಗ್ರಹದ ಮೇಲೆ ಹತ್ತಿ ಕೆಲಸ ಮಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ಸೆರೆಯಾಗಿದೆ. ಅತ್ಯಂತ ಪ್ರಸಿದ್ಧವಾದ ಬಾಳಾಪುರ ಗಣೇಶನ ಕಲಾ ಕೇಂದ್ರದಿಂದ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ ಎಂದು ವರದಿಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

vinay__kanna_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋಗೆ 535,069 ಜನರು ಲೈಕ್​​ ಮಾಡಿದ್ದು,ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ದಿವ್ಯಾಂಗ ವ್ಯಕ್ತಿಯ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ