Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ

ನಾಯಿ ಮತ್ತು ಜಿಂಕೆ ಅನ್ಯೋನ್ಯತೆಯಿಂದ ಸ್ನೇಹಿತರಾಗಿರುವ ವಿಡಿಯೋ ವೈರಲ್​ ಆಗಿದೆ. ಇವರ ಸ್ನೇಹ ನೋಡಿದ ನೆಟ್ಟಿಗರ ಹೃದಯ ಗೆದ್ದಿದೆ.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ
ನಾಯಿ ಮತ್ತು ಜಿಂಕೆಯ ಗೆಳೆತನ
Follow us
shruti hegde
|

Updated on: May 14, 2021 | 5:30 PM

ಮನೆಯಲ್ಲಿ ಸಾಕಿದ್ದ ನಾಯಿ-ಬೆಕ್ಕು ಸ್ನೇಹಿತರಾಗಿ ಆಟ ಆಡುವುದನ್ನು ನೋಡುತ್ತೇವೆ. ಮೂಕ ಪ್ರಾಣಿಯಾಗಿದ್ದರೂ ತಮ್ಮದೇ ಆದ ಸನ್ನೆಗಳ ಮೂಲಕ ಮಾತನಾಡಿಕೊಳ್ಳುತ್ತಾ ಪ್ರೀತಿ ವಿಶ್ವಾಸದಿಂದ ಸ್ನೇಹಿತರಾಗಿರುತ್ತಾರೆ. ಹಾಗೆಯೇ ಇಲ್ಲೊಂದು ವಿಡಿಯೋ ವೈರಲ್​ ಆಗಿದ್ದು, ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಸಕತ್​​ ವೈರಲ್ ಆಗುತ್ತಿದೆ.

39 ಸೆಕೆಂಡುಗಳಿರುವ ವಿಡಿಯೋದಲ್ಲಿ ನಾಯಿ ಮತ್ತು ಜಿಂಕೆ ಪರಸ್ಪರ ಆಟವಾಡುವುದನ್ನು ನೋಡಬಹುದು. ಪ್ರೀತಿಯಿಂದ ಅವರವರೇ ಮಾತನಾಡಿಕೊಳ್ಳುತ್ತವೆ. ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಾರೆ. ನಾಯಿ ಮತ್ತು ಜಿಂಕೆಯ ಈ ಸ್ನೇಹ ನೀಡಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಏಪ್ರಿಲ್​ 1, 2020ರಂದು ಗಾರ್ಡನ್​ನಲ್ಲಿ ಕೇಟ್​ ಮತ್ತು ಪಿಪ್​ ಇಬ್ಬರು ಆಡುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಕ್ಲಿಪ್​ ಹಂಚಿಕೊಂಡಾಗಿನಿಂದ, ಕೇಟ್​ ಮತ್ತು ಪಿಪ್​ ನಡುವಿನ ಸ್ನೇಹ ಉತ್ತಮವಾಗಿದೆ ಎಂಬ ಪ್ರತಿಕ್ರಿಯೆಗಳು ಬರುತ್ತಿವೆ. ಓಹ್​​, ಒಬ್ಬರನ್ನೊಬ್ಬರು ಸ್ನೇಹದಿಂದ ತಬ್ಬಿಕೊಂಡಿದ್ದಾರೆ ಎಂಬುದಾಗಿ ಆಶ್ವರ್ಯಗೊಂಡ ಕಾಮೆಂಟ್​ಗಳೂ ಬಂದಿವೆ.

ಇದನ್ನೂ ಓದಿ: ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್